HAL Recruitment: HAL ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ

HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ (Hindustan Aeronautics Limited) ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್; 24 ಸಾವಿರ ರೂ.ಗಳ ಸಬ್ಸಿಡಿಗೆ ಅನುಮೋದನೆ!

ಹುದ್ದೆಯ ಹೆಸರು:
ವಿಸಿಟಿಂಗ್ ಕನ್ಸಲ್ಟೆಂಟ್ (Visiting Consultant)​​​

ಹುದ್ದೆಯ ಸಂಖ್ಯೆ:
1

ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್‌ ಗೆ ಡೆಡ್‌ಲೈನ್‌!; ಮಾರ್ಚ್ 14 ವರೆಗೆ ಮಾತ್ರ ಅವಕಾಶ; ಅಪ್ಡೇಟ್ ಮಾಡಲು ಈ ದಾಖಲೆ ಕಡ್ಡಾಯ

ಉದ್ಯೋಗದ ಸ್ಥಳ:
ಬೆಂಗಳೂರು

ವಿದ್ಯಾರ್ಹತೆ:
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಬಿ.ಬಿ.ಎಸ್, ಎಂ.ಡಿ, ಡಿ.ಎನ್.ಬಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ; ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತರಬೇತಿಗೆ ಅರ್ಜಿ ಆಹ್ವಾನ

HAL Recruitment: ವಯೋಮಿತಿ:
ಫೆಬ್ರವರು 1, 2024 ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

HAL Recruitment: HAL ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ
HAL Recruitment: HAL ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ

ವೇತನ:
ಒಂದು ಭೇಟಿಗೆ 7,000

ಇದನ್ನೂ ಓದಿ; ಕೊನೆಗೂ ನಿಗಮ ಮಂಡಳಿ ಪಟ್ಟಿ ಅಂತಿಮಗೊಳಿಸಿದ ಸರ್ಕಾರ; ಚಿಕ್ಕಮಗಳೂರಿನ ಮೂವರಿಗೆ ಒಲಿದ ಅದೃಷ್ಟ

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಇದನ್ನೂ ಓದಿ; kpsc ಯಿಂದ ಉದ್ಯೋಗ ಪ್ರಕಟಣೆ; ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜನದಾಸ್ ರಸ್ತೆ (ಹಳೆಯ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017

ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
27,02,2024

HAL Recruitment: ಕೊನೆಯ ದಿನ:
ಮಾರ್ಚ್ 12, 2024

ಹೆಚ್ಚಿನ ಮಾಹಿತಿಗಾಗಿ hal-india.co.in ವೆಬ್ ಸೈಟ್ ಗೆ ಭೇಟಿ ನೀಡಬಹುದು.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ