Hasana News: ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ | ನಾಲ್ವರು ಅಧಿಕಾರಿಗಳ ಅಮಾನತು

Hasana News: ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ಗಾಂಜಾ ಹಾಗೂ ಮೊಬೈಲ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ; ಚಿಕ್ಕಮಗಳೂರು: ಕಡವೆ ಬೇಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆರೋಪಿ ಹೇಳಿದ್ದೇನು?

Hasana News: ಏನಿದು ಪ್ರಕರಣ:
ಸೆಲ್ ನ ಒಳಗಿನಿಂದ ಖೈದಿಯೊಬ್ಬ ಜೈಲಿನಲ್ಲಿ ನಡೆಯುತ್ತಿದ್ದ ಅವ್ಯವಹಾರವನ್ನು ವೀಡಿಯೋ ಮಾಡಿ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮಾಡಿದ್ದ. ಈ ಹಿನ್ನಲೆಯಲ್ಲಿ, ಹಾಸನ ಜಿಲ್ಲಾ ಕಾರಾಗೃಹದ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ನೇತೃತ್ವದ ತಂಡ ದಾಳಿ ನಡೆಸಿ ಮೊಬೈಲ್‌ಗಳು, ಗಾಂಜಾ ಪ್ಯಾಕೆಟ್‌ಗಳು, ಬೀಡಿ ಪ್ಯಾಕೆಟ್ ಗಳನ್ನು ವಶಪಡಿಸಿಕೊಂಡಿದ್ದರು. ಈ ವಿಚಾರದಲ್ಲಿ ಕರ್ತವ್ಯ ಲೋಪ ಸಾಬೀತಾದ ಹಿನ್ನಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   


ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಕಾರಾಗೃಹ ಪೊಲೀಸ್ ಮಹಾನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಹಾಸನ ಉಪಕಾರಾಗೃಹದ ಪೊಲೀಸ್ ಅಧೀಕ್ಷಕ ಸುರೇಶ್, ಜೈಲರ್ ಖುತುಬುದ್ದೀನ್ ದೇಸಾಯಿ, ಜಾದವ್ ಹಾಗೂ ಪಾಟೀಲ್ ಅಮಾನತಾದ ಅಧಿಕಾರಿಗಳಾಗಿದ್ದಾರೆ.

ಇದನ್ನೂ ಓದಿ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ವರ್ಗಾವಣೆ; ಇವರೇ ನೋಡಿ ಚಿಕ್ಕಮಗಳೂರಿನ ನೂತನ ಎಸ್ಪಿ

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  2. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮತ್ತೆ ಭುಗಿಲೆದ್ದ ದತ್ತಪೀಠ ವಿವಾದ
  3. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  4. ಪಕ್ಷ ಬಿಟ್ಟವರು ಮೋದಿಗಾಗಿ ವಾಪಸ್ ಬನ್ನಿ
  5. ಕೊಪ್ಪ: ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಡೌನ್
  6. ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಗ್‌ ಶಾಕ್!
  7. ಕಡೂರು ಸಮೀಪ ಕೈ ಶಾಸಕನ ಆಪ್ತನ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಚಾಲಕ ಪರಾರಿ
  8. ರೇಷನ್ ಕಾರ್ಡ್ ತಿದ್ದುಪಡಿ ಸರ್ವಡ್ ಡೌನ್, ಕಾದು ಕಾದು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಜನ
  9. ಚಿಕ್ಕಮಗಳೂರು: ಜಿಂಕೆ ಬೇಟೆಯಾಡಿ ಪಾರ್ಟಿ ಮಾಡ್ತಿದ್ದಾಗ ಅಧಿಕಾರಿಗಳ ರೈಡ್
  10. ಚಿಕ್ಕಮಗಳೂರು: ಕಡವೆ ಬೇಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
  11. ಅಬ್ಬಾ! ಇಷ್ಟೊಂದು ದೊಡ್ಡ ಮೊತ್ತಕ್ಕೆ ಹರಾಜಾಯ್ತು ವಾಹನಗಳ ನಂಬರ್ ಪ್ಲೇಟ್
  12. ಹಳೆ ಬಸ್‌ಗೆ ಹೊಸ ಲುಕ್; ಇದು ksrtc ವಿನೂತನ ಪ್ರಯತ್ನ
  13. ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್
  14. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-22.08.2023
  15. ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
  16. ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇