(Hatti Gold Mine) ಹಟ್ಟಿ ಚಿನ್ನದ ಗಣಿ ಕಂಪನಿಯ ವಿವಿಧ ವಿಭಾಗಗಳಲ್ಲಿ ಉಳಿಕೆ ಮೂಲ/ಸ್ಥಳೀಯೇತರ ವೃಂದದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
ಹುದ್ದೆಯ ಹೆಸರು:(ಜಿ-5 ದರ್ಜೆಯ ಹುದ್ದೆಗಳು)(Hatti Gold Mine)
* ಸಹಾಯಕ ಫೋರ‍್ಮೆನ್ (ಗಣಿ)
* ಸಹಾಯಕ ಫೋರ‍್ಮೆನ್ (ಲೋಹ ಶಾಸ್ತ್ರ)
* ಲ್ಯಾಬ್ ಸಹಾಯಕ
* ಸಹಾಯಕ ಫೋರ‍್ಮೆನ್ (ಭೂ ಗರ್ಭಶಾಸ್ತ್ರ)
* ಸಹಾಯಕ ಫೋರ‍್ಮೆನ್ (ಡೈಮಂಡ್ ಡ್ರಿಲ್ಲಿಂಗ್/ ವಜ್ರಭೈರಿಗೆ)
* ಸಹಾಯಕ ಫೋರ‍್ಮೆನ್ (ಮೆಕ್ಯಾನಿಕಲ್)
ಹುದ್ದೆಯ ಸಂಖ್ಯೆ:
* ಸಹಾಯಕ ಫೋರ‍್ಮೆನ್ (ಗಣಿ): 01
* ಸಹಾಯಕ ಫೋರ‍್ಮೆನ್ (ಲೋಹ ಶಾಸ್ತ್ರ): 02
* ಲ್ಯಾಬ್ ಸಹಾಯಕ: 01
* ಸಹಾಯಕ ಫೋರ‍್ಮೆನ್ (ಭೂ ಗರ್ಭಶಾಸ್ತ್ರ): 01
* ಸಹಾಯಕ ಫೋರ‍್ಮೆನ್ (ಡೈಮಂಡ್ ಡ್ರಿಲ್ಲಿಂಗ್/ ವಜ್ರಭೈರಿಗೆ): 01
* ಸಹಾಯಕ ಫೋರ‍್ಮೆನ್ (ಮೆಕ್ಯಾನಿಕಲ್): 03
ಇದನ್ನೂ ಓದಿ; ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್…!; ಏಳು ಹಂತಗಳಲ್ಲಿ ಮತದಾನ, ನಿಮ್ಮ ಕ್ಷೇತ್ರದಲ್ಲಿ ಯಾವಾಗ
ವಿದ್ಯಾರ್ಹತೆ:(Hatti Gold Mine)
* ಸಹಾಯಕ ಫೋರ‍್ಮೆನ್ (ಗಣಿ): 03 ವರ್ಷಗಳ ಡಿಪ್ಲೋಮ(ಮೈನಿಂಗ್)
* ಸಹಾಯಕ ಫೋರ‍್ಮೆನ್ (ಲೋಹ ಶಾಸ್ತ್ರ): 03 ವರ್ಷಗಳ ಡಿಪ್ಲೋಮ (ಮೆಟಲರ್ಜಿ)
* ಲ್ಯಾಬ್ ಸಹಾಯಕ: 03 ವರ್ಷಗಳ ಬಿ.ಎಸ್ಸಿ (ರಸಾಯನ ಶಾಸ್ತ್ರ)
* ಸಹಾಯಕ ಫೋರ‍್ಮೆನ್ (ಭೂ ಗರ್ಭಶಾಸ್ತ್ರ): 03 ವರ್ಷಗಳ ಬಿ.ಎಸ್ಸಿ (ಭೂ ಗರ್ಭಶಾಸ್ತ್ರ)
* ಸಹಾಯಕ ಫೋರ‍್ಮೆನ್ (ಡೈಮಂಡ್ ಡ್ರಿಲ್ಲಿಂಗ್/ ವಜ್ರಭೈರಿಗೆ): 03 ವರ್ಷಗಳ ಡಿಪ್ಲೋಮ (ಡ್ರಿಲ್ಲಿಂಗ್ ಟೆಕ್ನಾಲಜಿ)
* ಸಹಾಯಕ ಫೋರ‍್ಮೆನ್ (ಮೆಕ್ಯಾನಿಕಲ್): 03 ವರ್ಷಗಳ ಡಿಪ್ಲೋಮ (ಮೆಕ್ಯಾನಿಕಲ್)
ವೇತನ:(ಜಿ-5 ದರ್ಜೆಯ ಹುದ್ದೆಗಳು)
25,000-48,020+ ಅನ್ವಯಿಸುವ ಕೈಗಾರಿಕೆ ತುಟ್ಟಿ ಭತ್ಯೆ
ಹುದ್ದೆಯ ಹೆಸರು:(ಜಿ-8 ದರ್ಜೆಯ ಹುದ್ದೆಗಳು):
* ಐ.ಟಿ.ಐ ಫಿಟ್ಟರ್ ದರ್ಜೆ-|| (ಗಣಿ ವಿಭಾಗ)
* ಐ.ಟಿ.ಐ ಫಿಟ್ಟರ್ ದರ್ಜೆ-|| (ಲೋಹ ವಿಭಾಗ)
* ಐ.ಟಿ.ಐ ಎಲೆಕ್ಟ್ರಿಕಲ್ ದರ್ಜೆ-|| (ತಾಂತ್ರಿಕ ವಿಭಾಗ)
ಇದನ್ನೂ ಓದಿ; ದೇಶದ ಮಹಿಳೆಯರಿಗೆ ಮತ್ತೊಂದು ಹೊಸ ಯೋಜನೆ ಘೋಷಣೆ; ಪ್ರತಿ ವರ್ಷ 1 ಲಕ್ಷ ಹಣ ಖಾತೆಗೆ ಜಮಾ!
ಹುದ್ದೆಯ ಸಂಖ್ಯೆ:(Hatti Gold Mine)
* ಐ.ಟಿ.ಐ ಫಿಟ್ಟರ್ ದರ್ಜೆ-|| (ಗಣಿ ವಿಭಾಗ): 11
* ಐ.ಟಿ.ಐ ಫಿಟ್ಟರ್ ದರ್ಜೆ-|| (ಲೋಹ ವಿಭಾಗ): 11
* ಐ.ಟಿ.ಐ ಎಲೆಕ್ಟ್ರಿಕಲ್ ದರ್ಜೆ-|| (ತಾಂತ್ರಿಕ ವಿಭಾಗ): 02
ವಿದ್ಯಾರ್ಹತೆ:
* ವರ್ಷಗಳ ಫಿಟ್ಟರ್ ದರ್ಜೆ-|| (ಗಣಿ ವಿಭಾಗ); 02 ವರ್ಷಗಳ ಐ.ಟಿ.ಐ (ಫಿಟ್ಟರ್) ಹಾಗೂ ದೈಹಿಕ / ಸಹಿಷ್ಣುತಾ ಪರೀಕ್ಷೆ
* ಐ.ಟಿ.ಐ ಫಿಟ್ಟರ್ ದರ್ಜೆ-|| (ಲೋಹ ವಿಭಾಗ): 02 ವರ್ಷಗಳ ಐ.ಟಿ.ಐ (ಫಿಟ್ಟರ್) ಹಾಗೂ ದೈಹಿಕ / ಸಹಿಷ್ಣುತಾ ಪರೀಕ್ಷೆ
* ಐ.ಟಿ.ಐ ಎಲೆಕ್ಟ್ರಿಕಲ್ ದರ್ಜೆ-|| (ತಾಂತ್ರಿಕ ವಿಭಾಗ): 02 ವರ್ಷಗಳ ಐ.ಟಿ.ಐ (ಎಲೆಕ್ಟ್ರಿಕಲ್) ಹಾಗೂ ದೈಹಿಕ / ಸಹಿಷ್ಣುತಾ ಪರೀಕ್ಷೆ
ಇದನ್ನೂ ಓದಿ; ರಾಜ್ಯಾದಾದ್ಯಂತ pdo ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟ; ಅರ್ಜಿ ಸಲ್ಲಿಕೆ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗೆ 35 ವರ್ಷ, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ, ಪ್ರವರ್ಗ-3ಬಿ ಗೆ ಗರಿಷ್ಠ 38 ವರ್ಷಗಳು ಮತ್ತು ಪ.ಜಾ, ಪ.ಪಂ. ಮತ್ತು ಪ್ರವರ್ಗ-1ಕ್ಕೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಅಭ್ಯರ್ಥಿಯು ಮಾಜಿ ಸೈನಿಕ/ವಿಧವೆ/ಅಂಗವಿಕಲರು ಹಾಗೂ ಇನ್ನಿತರರಿಗೆ ಕರ್ನಾಟಕ ಸರ್ಕಾರದ ನೇಮಕಾತಿ ಆದೇಶದಂತೆ ವಯೋಮಿತಿಯಲ್ಲಿ ನಿಯಮಾನುಸಾರ ಸಡಿಲಿಕೆಯನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
19-03-2024 (ಬೆಳಿಗ್ಗೆ 10.00 ಗಂಟೆಯಿಂದ)
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
03-05-2024(ಸಂಜೆ 5.30 ವರೆಗೆ)
ಅರ್ಜಿ ಶುಲ್ಕ(Hatti Gold Mine)
* ಪ.ಜಾ., ಪ.ಪಂ., ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಶೇಷಚೇತನ ಅಭ್ಯರ್ಥಿಗಳಾದಲ್ಲಿ ರೂ.100/-
* ಹಿಂದುಳಿದ ವರ್ಗದ (ಪ್ರವರ್ಗ 2ಎ, 2ಬಿ, 3ಎ & 3ಬಿ) ಅಭ್ಯರ್ಥಿಗಳಾದಲ್ಲಿ ರೂ.300/-
* ಸಾಮಾನ್ಯ ಅಭ್ಯರ್ಥಿಗಳಾದಲ್ಲಿ ರೂ.600/-
ಇದನ್ನೂ ಓದಿ; ಈ ಯೋಜನೆಯಡಿಯಲ್ಲಿ ಸಿಗಲಿದೆ ತ್ರಿಚಕ್ರ ವಾಹನ; ಈಗಲೇ ಅರ್ಜಿ ಸಲ್ಲಿಸಿ
ವಿಶೇಷ ಸೂಚನೆ:
* ವೃತ್ತಿ /ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ದಿನಾಂಕ ಹಾಗೂ ಸ್ಥಳದ ಮಾಹಿತಿಯನ್ನು ಸಂಬಂಧಿಸಿದವರಿಗೆ ಕಂಪನಿಯ ವೆಬ್ ಸೈಟ್ ಹಾಗೂ ಇ-ಮೇಲ್ / ಎಸ್.ಎಮ್.ಎಸ್. ಮೂಲಕ ತಿಳಿಸಲಾಗುವುದು ಹಾಗೂ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
* ವೃತ್ತಿ /ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಐದು ಅಭ್ಯರ್ಥಿಗಳನ್ನು ಮಾತ್ರ ದೈಹಿಕ / ಸಹಿಷ್ಣುತಾ ಪರೀಕ್ಷೆಗೆ ಹಾಜರಾಗಲು ಸಂಬಂಧಿಸಿದವರಿಗೆ ದೈಹಿಕ / ಸಹಿಷ್ಣುತಾ ಪರೀಕ್ಷೆಯ ವಿವರಗಳು/ಮಾಹಿತಿಯನ್ನು ಕಂಪನಿಯ ವೆಬ್ ಸೈಟ್ ಹಾಗೂ ಇ-ಮೇಲ್ / ಎಸ್.ಎಮ್.ಎಸ್. ಮೂಲಕ ತಿಳಿಸಲಾಗುವುದು ಹಾಗೂ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
* ಅರ್ಹತಾ ಪಟ್ಟಿಯನ್ನು ತಯಾರಿಸಲು ಪ್ರತಿ ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇ. 50% ಹಾಗೂ ನೇಮಕಾತಿ ಪ್ರಾಧಿಕಾರವು ನಡೆಸುವ ಕಂಪ್ಯೂಟರ್ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇ.50% ಅಂಕಗಳನ್ನು ಪರಿಗಣಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಪ್ರಕಟಿಸಲಾಗುತ್ತದೆ.

ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply