(head lights) ಕೆಲ ವಾಹನ ಮಾಲೀಕರು ತಮ್ಮ ವಾಹನಗಳಿಗೆ ಕಣ್ಣು ಕುಕ್ಕವ ಪ್ರಖರ ಬೆಳಕನ್ನು ಹೊರ ಸೂಸುವ ಹೆಡ್ ಲೈಟ್ ಬಳಸುತ್ತಾರೆ. ಇದರಿಂದ ಎದುರಿಗೆ ಬರುವ ವಾಹನ ಸವಾರರಿಗೆ ಅಡಚಣೆಯಾಗುತ್ತದೆ ಎಂಬುದು ತಿಳಿದಿದ್ದರೂ ಸಹ ಲೆಕ್ಕಿಸುವುದಿಲ್ಲ. ಅಂತವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ನಿಮ್ಮ ವಾಹನದ ಹೆಡ್ ಲೈಟ್ 1989ರ ಕೇಂದ್ರ ಮೋಟಾರ್ ವಾಹನ ಕಾಯ್ದೆಯಲ್ಲಿ ಒತ್ತುಪಡಿಸಿರುವ ಮಾನದಂಡಗಳಿಗೆ ಅನುಗುಣವಾಗಿ ಇರಬೇಕಿದ್ದು, ಇದಕ್ಕಿಂತ ಹೆಚ್ಚು ಹೆಡ್ ಲೈಟ್ ಅಳವಡಿಸುವುದು, ಮಾರ್ಪಡಿಸುವುದು, ಎಲ್‌ಇಡಿ ಲೈಟ್ ಅಳವಡಿಸುವುದು ಅಥವಾ ಪ್ರಖರ ಬೆಳಕನ್ನು ಸೂಸುವ ಲೈಟ್ ಅಳವಡಿಸುವಂತಿಲ್ಲ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಅಲ್ಲದೆ ಕಂಪನಿಯವರು ನಿಗದಿಪಡಿಸಿದ ಹೆಡ್ ಲೈಟ್ ಮಾತ್ರ ವಾಹನದಲ್ಲಿ ಅಳವಡಿಸಬಹುದಾಗಿದ್ದು, ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ ಒಂದು ಅಥವಾ ಎರಡು ಹೆಡ್ ಲೈಟ್ ಮಾತ್ರ ಹೊಂದಿರಬೇಕಿದೆ. 4 ಅದಕ್ಕಿಂತ ಹೆಚ್ಚು ಚಕ್ರಗಳಿರುವ ವಾಹನಗಳು ಎರಡು ಅಥವಾ ನಾಲ್ಕು ಹೆಡ್ ಲೈಟ್ ಮಾತ್ರ ಹೊಂದಿರಬೇಕು. ಈ ಲೈಟ್ ಗಳು ಹೊರ ಸೂಸುವ ಬೆಳಕು ಶಾಶ್ವತವಾಗಿ ಕೆಳ ಮುಖವಾಗಿರಬೇಕಿದ್ದು, ನಿಯಮ ಮೀರಿ ಕಣ್ಣು ಕುಕ್ಕುವ ಹೆಡ್ ಲೈಟ್ ಗಳನ್ನು ಯಾವುದೇ ಕಾರಣಕ್ಕೂ ಅಳವಡಿಸುವಂತಿಲ್ಲ.
ಇದನ್ನೂ ಓದಿ: ಜಿಲ್ಲೆಯ ರೈತರ ಗಮನಕ್ಕೆ; ಜಮೀನಿನ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಲಿಂಕ್ ಮಾಡದೇ ಇರುವವರು ಕೂಡಲೇ ಈ ರೀತಿ ಮಾಡಿ
ವಾಹನದಿಂದ ಹೊರ ಸೂಸುವ ಹೆಡ್ ಲೈಟ್ ಬೆಳಕು ಎಂಟು ಮೀಟರ್ ದೂರದಲ್ಲಿರುವ ಮತ್ತೊಂದು ವಾಹನದ ಚಾಲಕನ ಕಣ್ಣು ಕುಕ್ಕುವಂತಿರಬಾರದು. ಅಲ್ಲದೆ ಬಲಭಾಗದಲ್ಲಿ ಅಳವಡಿಸಿರುವ ಹೆಡ್ ಲೈಟ್ ಬಲಕ್ಕೆ 0.5 ಮೀಟರ್ ದೂರದಲ್ಲಿ ಕುಳಿತಿರುವ ಎದುರಿನ ವಾಹನದಲ್ಲಿನ ವ್ಯಕ್ತಿಯ ಕಣ್ಣು ಕುಕ್ಕಬಾರದು. ಈ ನಿಯಮಗಳನ್ನು ಮೀರಿದರೆ ಅಂತಹ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕಣ್ಣು ಕುಕ್ಕವ ಹೆಡ್ ಲೈಟ್ ಹಾಕಿದ್ದರೆ ಈಗಲೇ ತೆರವುಗೊಳಿಸಿ.

ಇದನ್ನೂ ಓದಿ: ವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್; HSRP ನಡುವೆ ಇದೀಗ DL ವಶಕ್ಕೆ; ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- ಮಳೆಯಿಂದ ಮನೆ ಹಾನಿ ಆಗಿದ್ಯಾ?;ಹಾಗಾದ್ರೆ ಈ ಯೋಜನೆಯಲ್ಲಿ ಸಿಗುತ್ತೆ ಮನೆ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ






