Headache:ತಲೆನೋವು ಬಂದಾಗಲೆಲ್ಲ ಈ ತಪ್ಪು ಮಾಡಬೇಡಿ

(Headache) ಬಹುತೇಕವಾಗಿ ತಲೆ ನೋವು ಬಂದ ತಕ್ಷಣ ಚಹಾ ಉತ್ತಮ ಪರಿಹಾರವೆಂದಯ ಭಾವಿಸಿದ್ದಾರೆ. ಆದರೆ, ಈ ರೀತಿ ಮಾಡುವುದು ಸೂಕ್ತವಲ್ಲ ಎಂದು ತಜ್ಞರು ಹೇಳುತ್ತಾರೆ. ತಲೆ ನೋವು ಬಂದಾಗ ಚಹಾ ಬದಲು ಮಸಾಲೆಯನ್ನು ಬಳಸಿಕೊಳ್ಳಿ ಎನ್ನುತ್ತಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ರದ್ದತಿ ಪಟ್ಟಿ ಬಿಡುಗಡೆ!; ಇಂತಹ ಮಹಿಳೆಯರಿಗೆ ಇನ್ಮುಂದೆ ಹಣ ಬರಲ್ಲ


ತಲೆ ನೋವು ಬಂದಾಗ ಚಹಾದ ಬದಲು ಒಂದು ಮಸಾಲೆಯನ್ನು ಬಳಸಬೇಕು. 6 ರಿಂದ 7 ಕಾಳುಮೆಣಸನ್ನು ಒಂದು ಗಂಟೆ ನೀರಿನಲ್ಲಿ ನೆನೆಸಿ ನಂತರ ಅದನ್ನು ನುಂಗಬೇಕು. ಕಾಳುಮೆಣಸಿನಲ್ಲಿರುವ ಪೈಪರಿನ್ ನಮ್ಮ ನರಕೋಶಗಳನ್ನು ರಿಲ್ಯಾಕ್ಸ್ ಮಾಡುತ್ತದೆ. ಇದರಿಂದ ತಲೆನೋವು ಕೂಡ ನಿವಾರಣೆಯಾಗುತ್ತದೆ.


ಇದನ್ನೂ ಓದಿ; ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ


ಕೆಲವೊಮ್ಮೆ ಅಜೀರ್ಣ ಮತ್ತು ಗ್ಯಾಸ್ ಸಮಸ್ಯೆಯಿಂದಲೂ ತಲೆನೋವು ಬರಬಹುದು. ಅಂತಹ ಸಂದರ್ಭದಲ್ಲಿ ಅರ್ಧ ಚಮಚ ಜೀರಿಗೆ, ಅರ್ಧ ಚಮಚ ಸೋಂಪು, ಅರ್ಧ ಚಮಚ ಓಮವನ್ನು ಒಂದು ಲೋಟ ನೀರಿನಲ್ಲಿ ಕುದಿಸಿ. ನಂತರ ಅದನ್ನು ಚೆನ್ನಾಗಿ ಶೋಧಿಸಿ ಸ್ವಲ್ಪ ನಿಂಬೆರಸ ಹಿಂಡಿಕೊಂಡು ಉಗುರು ಬೆಚ್ಚಗಿರುವಾಗ ಕುಡಿಯಿರಿ.


ಇದನ್ನೂ ಓದಿ; ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು


ಇನ್ನು ದೇಹದಲ್ಲಿ ದೌರ್ಬಲ್ಯ, ಸುಸ್ತು ಇದ್ದರೆ ಅದಕ್ಕೂ ಸುಲಭದ ಪರಿಹಾರವಿದೆ. ಸ್ವಲ್ಪ ಕಲ್ಲು ಉಪ್ಪು, ಒಂದು ಹೋಳು ತೆಂಗಿನಕಾಯಿ, 2 ಖರ್ಜೂರ ಮತ್ತು 6 ರಿಂದ 7 ಒಣದ್ರಾಕ್ಷಿಗಳನ್ನು ನಿಂಬೆ ರಸದಲ್ಲಿ ಬೆರೆಸಿ ಸೇವಿಸಿ. ಇದು ನಿಮಗೆ ಚೈತನ್ಯವನ್ನು ನೀಡುತ್ತದೆ.


ಇದನ್ನೂ ಓದಿ; ಖಾಲಿ ನಿವೇಶನ ಹೊಂದಿದವರಿಗೆ ಮುಖ್ಯ ಮಾಹಿತಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


(ಸೂಚನೆ: ಇಲ್ಲಿ ನೀಡಿರುವ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ.)

Headache:ತಲೆನೋವು ಬಂದಾಗಲೆಲ್ಲ ಈ ತಪ್ಪು ಮಾಡಬೇಡಿ
Headache:ತಲೆನೋವು ಬಂದಾಗಲೆಲ್ಲ ಈ ತಪ್ಪು ಮಾಡಬೇಡಿ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!