Health Check: ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ

(Health Check:) ಪೊಲೀಸ್ ಸಿಬ್ಬಂದಿಗಳಿಗೆ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ; ಏನದು?


ರಾಜ್ಯದ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ವೆಚ್ಚ ರೂ. 1000/- ಗಳಿಂದ ರೂ. 1500/- (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತ್ರ) ಗಳಿಗೆ ಹೆಚ್ಚಿಸಿ ಆದೇಶಿಸಿದೆ.


ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ ಯೋಜನೆಯ 2000 ಹಣ ಜಮಾ!


(Health Check:) 1. ವಾರ್ಷಿಕ ಆರೋಗ್ಯ ತಪಾಸಣೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಸದರಿ ವೆಚ್ಚದಲ್ಲಿ ಈ ಕೆಳಕಂಡ ಪರೀಕ್ಷೆಗಳನ್ನು ಮಾಡಿಸತಕ್ಕದ್ದು.
Blood Pressure (BP)
Blood & Urine Sugar Test
Kidney Function Test
Ultrasound Test
ECG
Cholestrol Test
Liver Function Test
Optholmic Investigation
CBC
Urine Analysis
Chest X-ray
Echo Cardiogram
TMT-Tread Mill Test
Physician consultation


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ PDO ಗಳಿಗೆ ಭರ್ಜರಿ ಗುಡ್ ನ್ಯೂಸ್; ವಿಶೇಷ ಮುಂಬಡ್ತಿ ಮಂಜೂರು ಮಾಡಿ ಆದೇಶ


2. ಸರ್ಕಾರಿ ಮಾನ್ಯತೆ ಹೊಂದಿರುವ ಆಸ್ಪತ್ರೆಗಳಲ್ಲಿ ಅಥವಾ ಎಬಿವೈ ಅಡಿಯಲ್ಲಿ ಗುರುತಿಸಲಾದ ಆಸ್ಪತ್ರೆಗಳಲ್ಲಿ ಮಾತ್ರ ತಪಾಸಣೆ ಮಾಡಿಸುವುದು, ಯಾವುದೇ ಕಾರಣಕ್ಕೂ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮ 1963ರ ಪ್ರಕಾರ ಸರ್ಕಾರಿ ಮಾನ್ಯತೆ ಹೊಂದಿರದ ಆಸ್ಪತ್ರೆಗಳಲ್ಲಿ ಅಥವಾ ಎಬಿವೈ ಯೋಜನೆಯಡಿ ಗುರುತಿಸದೇ ಇರುವ ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸತಕ್ಕದ್ದಲ್ಲ.
3. ಘಟಕಾಧಿಕಾರಿಗಳು ಈ ಮೊತ್ತವನ್ನು ಡ್ರಾ ಮಾಡಿ ನೇರವಾಗಿ ವೈದ್ಯಕೀಯ ಆಸ್ಪತ್ರೆಗಳಿಗೆ ನೀಡುವುದು. ಯಾವುದೇ ಕಾರಣಕ್ಕು ಹಣವನ್ನು ಡ್ರಾ ಮಾಡಿ ನಗದಾಗಿ ಸಿಬ್ಬಂದಿಗಳಿಗೆ ನೀಡುವಂತಿಲ್ಲ.
4. ವಾರ್ಷಿಕ ರಹಸ್ಯ ವರದಿಯನ್ನು ಬರೆಯುವಾಗ ವೈದ್ಯಕೀಯ ತಪಾಸಣೆ ವರದಿಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಕಾಲಂ ಅಡಿಯಲ್ಲಿ ತಪಾಸಣೆ ಮಾಡಿಸಿದ ಬಗ್ಗೆ ದಾಖಲಿಸುವುದು.

Health Check: ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ
Health Check: ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ

ಇದನ್ನೂ ಓದಿ: 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 12,000 ಸ್ಕಾಲರ್ಶಿಪ್


ಇತ್ತೀಚಿನ ಜನಪ್ರಿಯ ಸುದ್ದಿಗಳು (Health Check:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ