(Health Department:) ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ; ಆದೇಶದ ಪ್ರತಿ ಇಲ್ಲಿದೆ ನೋಡಿ
ಶಾಲಾ ಮಕ್ಕಳಿಗೆ ಗೈಡ್ ಲೈನ್ಸ್ ರಿಲೀಸ್:
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಗೈಡ್ ಲೈನ್ಸ್ ರಿಲೀಸ್ ಮಾಡಿದೆ.
ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಜ್ವರ ಇದ್ದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗೆ ಕಳುಹಿಸಬೇಕು. ಕೋವಿಡ್ ಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ಮನೆಗೆ ಕಳುಹಿಸಬೇಕು. ಶಾಲಾ ಸಿಬ್ಬಂದಿಯಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ;ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಒನ್ ಟೈಮ್ ನೋಂದಣಿ ಕಡ್ಡಾಯ
ಆರೋಗ್ಯ ಇಲಾಖೆಯ ಗೈಡ್ಲೈನ್ಸ್ ಹೀಗೆ ನೋಡಿ:
* ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು.
* ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.
* ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
* ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು.
* ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.

ಇದನ್ನೂ ಓದಿ: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ಸ್ಥಾಪನೆ; ಹೈಕೋರ್ಟ್ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು (Health Department:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





