Health Insurance:ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆ ಯೋಜನೆ ಜಾರಿ

(Health Insurance) ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಮುಂದಾಗಿದೆ.


ಇದನ್ನೂ ಓದಿ; ಈ ಬ್ಯಾಂಕ್‌‌ ನಲ್ಲಿ ನಿಮ್ಮ ಅಕೌಂಟ್‌ ಇದ್ಯಾ?; ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಬಳಸುತ್ತಿದ್ದೀರಾ?; ಹಾಗಿದ್ರೆ 40000 ರೂಪಾಯಿ ಉಳಿಸಬಹುದು


ಹೌದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಳರ್ ಈ ಬಗ್ಗೆ ಮಾಹಿತಿ ನೀಡಿದ್ದು, ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಹಿರಿಯರು ಸಮಾಜಕ್ಕೆ ಮಾರ್ಗದರ್ಶಕರು. ಅವರಿಗೆ ಗೌರವ ಕೊಡುವ ಉದ್ದೇಶದಿಂದಲೇ ರಾಜ್ಯದಲ್ಲಿ 50.69 ಲಕ್ಷ ಮಂದಿಗೆ ಮಾಸಾಶನ ನೀಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿ 63 ವ್ಯದ್ಯಾಶ್ರಮಗಳನ್ನು ತೆರೆಯಲಾಗಿದ್ದು, 1,575 ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಇನ್ನೂ 19 ವ್ಯದ್ಯಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ.


ಇದನ್ನೂ ಓದಿ; ಡಿಎಲ್‌ಎಸ್‌ಎ ಯಲ್ಲಿ ಉದ್ಯೋಗ; 10th ಪಾಸ್ ಆದವರು ಅರ್ಜಿ ಸಲ್ಲಿಸಿ; 15,884 – 19,695 ಸಂಬಳ


ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳರ್ ತಿಳಿಸಿದ್ದಾರೆ.

Health Insurance:ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆ ಯೋಜನೆ ಜಾರಿ
Health Insurance:ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆ ಯೋಜನೆ ಜಾರಿ

ಇದನ್ನೂ ಓದಿ; ಸಂತೂರ್ ವತಿಯಿಂದ ವಿದ್ಯಾರ್ಥಿವೇತನ; ದ್ವಿತೀಯ ಪಿಯುಸಿ ಪಾಸ್ ಆದವರಿಗೆ ಸಿಗಲಿದೆ 24,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!