(Health Scheme:) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಬಹುದಿನಗಳ ಕನಸು ನನಸಾಗಿದೆ.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಜಾಬ್ ಆಫರ್; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ
ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ (ಆರೋಗ್ಯ ಕಾರ್ಡ್) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಇದನ್ನೂ ಓದಿ: ಈ ಯೋಜನೆಯಲ್ಲಿ ಶೇ. 60% ರಷ್ಟು ಸಹಾಯಧನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಮತ್ತು ಆಯುರ್ವೇದಿಕ್ ಸೇರಿದಂತೆ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಯಂತೆ ಕೆಎಸ್ಆರ್ಟಿಸಿ ನೌಕರರು, ಕಾರ್ಮಿಕರು ಈ ಆಸ್ಪತ್ರೆಗಳಲ್ಲಿ ನಗದು ಇಲ್ಲದೆ ಚಿಕಿತ್ಸೆ ಪಡೆಯಬಹುದಾಗಿದೆ.
ಎಲ್ಲೆಲ್ಲಿ ನಗದು ರಹಿತ ಚಿಕಿತ್ಸೆ:
ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಯಲ್ಲೂ ಕೆಎಸ್ಆರ್ಟಿಸಿ ನೌಕರರು, ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ.
ಇದನ್ನೂ ಓದಿ: HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಏನದು ಗೊತ್ತಾ? ಮಿಸ್ ಮಾಡ್ದೆ ಈ ಸುದ್ದಿ ಓದಿ
ಸಿಬ್ಬಂದಿಯ ಕುಟುಂಬದವರಿಗೂ ಈ ಸೌಲಭ್ಯ:
ಆರೋಗ್ಯ ಕಾರ್ಡ್ ಮೂಲಕ ಸಿಬ್ಬಂದಿಯ ಕುಟುಂಬದ ಸದಸ್ಯರು (ಪತಿ, ಪತ್ನಿ, ಮಕ್ಕಳು, ತಂದೆ, ತಾಯಿ) ಈ ಸೌಲಭ್ಯವನ್ನು ಪಡೆಯಬಹುದು. ಕುಟುಂಬದ ಆರು ಸದಸ್ಯರಿಗೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: SBI ಯಲ್ಲಿ ಜಾಬ್ ಆಫರ್; 17,900 ಸಂಬಳ, ವಿದ್ಯಾರ್ಹತೆ, ಅರ್ಜಿ ಲಿಂಕ್ ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





