Health security:‌ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್

(Health security:) ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ನಮ್ಮ ಸರ್ಕಾರವು ಆರೋಗ್ಯ ಭದ್ರತೆ ಕಲ್ಪಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅಕ್ಟೋಬರ್ 1ರಿಂದ ಜಾರಿ ಮಾಡಲಾಗುತ್ತಿದ್ದು, ಇದರಿಂದ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ನಗದು ರಹಿತ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗಲಿದೆ ಎಂದು ಹೇಳಿದ್ದಾರೆ.


ನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?


ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ನಮ್ಮ ಜೊತೆ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತಕಾಯಲು ನಾವು ಸದಾ ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ನಮ್ಮ ಸರ್ಕಾರವು ಆರೋಗ್ಯ ಭದ್ರತೆ ಕಲ್ಪಿಸಿದೆ.

Health security:‌ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್
Health security:‌ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್

ನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Health security:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ