(Health Subsidy) ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯು ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ ನೀಡುತ್ತಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…
ಪ್ರಮುಖ ವೈದ್ಯಕೀಯ ಸಹಾಯಧನ ಪಡೆಯಲು ಫಲಾನುಭವಿಯು ಆಸ್ಪತ್ರೆಯಿಂದ ಬಿಡುಗಡೆಯಾದ ದಿನಾಂಕದಿಂದ 6 ತಿಂಗಳ ಒಳಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಸರ್ಕಾರಿ / ಸರ್ಕಾರದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ದಿನ ಒಳರೋಗಿಯಾಗಿ ದಾಖಲಾಗಿರುವ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಹಾಗಾದರೆ ಯಾವುದೆಲ್ಲಾ ಆರೋಗ್ಯ ತೊಂದರೆಗಳಿಗೆ ಸಹಾಯಧನ ನೀಡಲಾಗುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ವಿಶ್ವದ ಮೊದಲ CNG ಸ್ಕೂಟರ್ ಬಿಡುಗಡೆಗೆ ಸಿದ್ದ; ಮೈಲೇಜ್ ಕೇಳಿ ಶಾಕ್ ಆದ ಜನ…
ಯಾವೆಲ್ಲ ಆರೋಗ್ಯ ತೊಂದರೆಗಳಿಗೆ ಸಹಾಯಧನ ಪಡೆಯಬಹುದು
* ಹೃದಯ ಸಂಬಂಧಿ ಖಾಯಿಲೆ
* ಕಣ್ಣಿನ ಶಸ್ತ್ರಚಿಕಿತ್ಸೆ
* ಮೂಳೆ ಶಸ್ತ್ರಚಿಕಿತ್ಸೆ
* ನರರೋಗ ಶಸ್ತ್ರಚಿಕಿತ್ಸೆ
* ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ
* ಗರ್ಭಕೋಶ ಶಸ್ತ್ರಚಿಕಿತ್ಸೆ
* ಅಸ್ತಮಾ ಚಿಕಿತ್ಸೆ
* ಗರ್ಭಪಾತ ಪ್ರಕರಣಗಳು
* ಪಿತ್ತಕೋಶದ ತೊಂದರೆಗೆ ಸಂಬಂಧಿಸಿದ ಚಿಕಿತ್ಸೆ
* ಮೆದುಳಿನ ರಕ್ತಸ್ರಾವ ಚಿಕಿತ್ಸೆ
* ಅಲ್ಸರ್ ಚಿಕಿತ್ಸೆ
* ಕ್ಯಾನ್ಸರ್ ಶಸ್ತ್ರಚಿಕಿತ್ಸೆ
* ಡಯಾಲಿಸಿಸ್
* ಕಿಡ್ನಿ ಶಸ್ತ್ರಚಿಕಿತ್ಸೆ
* ಇ ಎನ್ ಟಿ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ
* ವ್ಯಾಸ್ಕೂಲರ್ ಶಸ್ತ್ರಚಿಕಿತ್ಸೆ
* ಅನ್ನನಾಳದ ಚಿಕಿತ್ಸೆ ಸೇರಿದಂತೆ
* ಕಿಡ್ನಿ ಜೋಡಣೆ
* ಇತರೆ ಖಾಯಿಲೆಗಳ ಚಿಕಿತ್ಸೆಗಳಿಗೆ ಸಹಾಯಧನ ನೀಡಲಾಗುತ್ತದೆ.

ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ!; ಸರ್ಕಾರದಿಂದ ಮಹತ್ವದ ಸುದ್ದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





