Health Tips:ಪಪ್ಪಾಯಿ ಎಲೆಯ ರಸದಿಂದ ಇದೆ ಈ ಹೆಲ್ತ್ ಬೆನಿಫಿಟ್ಸ್

(Health Tips) ಜನರ ಅತ್ಯಂತ ಅಚ್ಚುಮೆಚ್ಚಿನ ಹಣ್ಣುಗಳಲ್ಲಿ ಒಂದಾದ ಪಪ್ಪಾಯಿ ಹಣ್ಣಿನ ಗಿಡದ ಎಲೆಯ ರಸ ಕುಡಿಯುವುದರಿಂದ ಮಾನವನ ಆರೋಗ್ಯಕ್ಕೆ ಆಗುವ ಪ್ರಯೋಜನಗಳೇನು? ಯಾವ ಯಾವ ಆರೋಗ್ಯ ಸಮಸ್ಯೆಗಳಿಗೆ ಇದು ರಾಮಬಾಣವಾಗಿದೆ ಎಂಬ ಉಪಯುಕ್ತ ಮಾಹಿತಿ ಇಲ್ಲಿದೆ..


ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ; ಅನ್ನಭಾಗ್ಯ ಯೋಜನೆಯ ಹಣದ ಬದಲಿಗೆ ದಿನಸಿ ಕಿಟ್ ವಿತರಣೆ


ಇತ್ತೀಚಿಗೆ ಕರ್ನಾಟಕ ರಾಜ್ಯಾದ್ಯಂತ ಹಬ್ಬಿದ ಡೆಂಗ್ಯೂ ಜ್ವರದ ಆರೋಗ್ಯ ಸಮಸ್ಯೆಗೆ ಪ್ರತಿಯೊಬ್ಬರೂ ಪಪ್ಪಾಯಿ ಹಣ್ಣಿನ ಗಿಡದ ಎಲೆಯ ರಸವನ್ನು ಬಳಸುವುದು ಸುದ್ದಿಯಾಗಿತ್ತು. ಈ ಎಲೆಯ ರಸವನ್ನು ಕುಡಿಯುವುದರ ಅಸಲಿ ಆರೋಗ್ಯಕರ ಪ್ರಯೋಜನಗಳೇನು ಎಂದು ತಿಳಿದುಕೊಳ್ಳುವುದಾದರೆ, ಇದರಲ್ಲಿ ಆಲ್ಕಲಾಯ್ಡ್ ಎಂಬ ಸಂಯುಕ್ತ ಮನುಷ್ಯನ ಆರೋಗ್ಯಕ್ಕೆ ಬಹು ಪ್ರಯೋಜನಕಾರಿಯಾಗಿದೆ.


ಇದನ್ನೂ ಓದಿ: ಈ ಕಂಪನಿಯಲ್ಲಿ 1 ಲಕ್ಷ ಹೂಡಿಕೆ ಮಾಡಿದವರಿಗೆ 35 ಲಕ್ಷ ರೂ ರಿಟರ್ನ್!; ಶೇ. 3,380 ರಷ್ಟು ಲಾಭ ಕೊಟ್ಟ ಈ ಶೇರ್ ಯಾವ ಕಂಪನಿಯದ್ದು…?


ತಲೆ ಹೊಟ್ಟಿನ ಸಮಸ್ಯೆಗೆ ರಾಮಬಾಣ:
ಹೌದು ಸ್ನೇಹಿತರೆ, ಪಪ್ಪಾಯ ಎಲೆಯ ರಸವನ್ನು ಕುಡಿಯುವುದರಿಂದ ತಲೆಯಲ್ಲಿ ಆಗುವ ಹೊಟ್ಟಿನ ಸಮಸ್ಯೆಯನ್ನು ದೂರ ಮಾಡಿಕೊಳ್ಳಬಹುದು. ಏಕೆಂದರೆ ಇದರಲ್ಲಿ ಆಲ್ಕಲಾಯ್ಡ್ ಸಂಯುಕ್ತ ಇರುತ್ತದೆ. ಅದೇ ರೀತಿ ಎಲೆಗಳಲ್ಲಿ ವಿಟಮಿನ್ ಎ, ಸಿ, ಇ, ಕೆ ಮತ್ತು ಬಿ ಗಳು ಇರುತ್ತವೆ. ಇದರಿಂದ ಮನುಷ್ಯನ ಅನೇಕ ಆರೋಗ್ಯ ಸಮಸ್ಯೆಗಳನ್ನು ಸುಧಾರಿಸಿಕೊಳ್ಳಬಹುದು.


ಇದನ್ನೂ ಓದಿ: ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ಸಿಕ್ಕಿತ್ತಾ…?; ಇದರ ಬಗ್ಗೆ ಸರ್ಕಾರ ಕೊಟ್ಟ ಸ್ಪಷ್ಟನೆ ಏನಿದೆ ಗೊತ್ತಾ?


ಡೆಂಗ್ಯೂ ಜ್ವರಕ್ಕೆ ಇದು ಅತ್ಯಂತ ಪರಿಣಾಮಕಾರಿ:
ಹೌದು ಸ್ನೇಹಿತರೆ, ಒಂದು ವೇಳೆ ನಿಮಗೆ ಹೆಚ್ಚಿನ ಜ್ವರ ಕಂಡು ಬಂದಲ್ಲಿ ಮತ್ತು ಡೆಂಗ್ಯೂ ಜ್ವರದ ರೋಗ ಲಕ್ಷಣಗಳು ಕಂಡುಬಂದಲ್ಲಿ ನೀವು ಪಪ್ಪಾಯಿ ಎಲೆಯ ರಸವನ್ನು ಕುಡಿದರೆ ಬೇಗನೆ ಆರಾಮವಾಗಬಹುದು. ಡೆಂಗ್ಯೂ ಜ್ವರ ಬಂದಾಗ ಸಾಮಾನ್ಯವಾಗಿ ಮಾನವನ ದೇಹದಲ್ಲಿ ಪ್ಲೇಟ್ಲೇಟ್ ಗಳ ಸಂಖ್ಯೆ ಕಡಿಮೆಯಾಗುತ್ತದೆ. ನಿಮ್ಮ ರಕ್ತದಲ್ಲಿನ ಪ್ಲೇಟ್ಲೇಟ್ ಗಳ ಎಣಿಕೆಗಳನ್ನು ಹೆಚ್ಚಿಸಿಕೊಳ್ಳಲು ನಿಮಗೆ ಪಪ್ಪಾಯಿ ಎಲೆಯ ರಸವು ಅತ್ಯಂತ ಪರಿಣಾಮಕಾರಿಯಾಗಿದೆ.


ಇದನ್ನೂ ಓದಿ: ಆದಿತ್ಯ ಬಿರ್ಲಾ ಕ್ಯಾಪಿಟಲ್ ವತಿಯಿಂದ ವಿದ್ಯಾರ್ಥಿವೇತನ; 9 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 60,000 ಸ್ಕಾಲರ್ ಶಿಪ್


ಇಷ್ಟೇ ಅಲ್ಲದೆ ಈ ಕೆಳಗಿನ ಅನೇಕ ಆರೋಗ್ಯ ಸಮಸ್ಯೆಗಳಿಗೆ ಇದು ಪರಿಣಾಮಕಾರಿ ಹಾಗಾದರೆ ಯಾವುದಕ್ಕೆಲ್ಲಾ? ಇಲ್ಲಿದೆ ನೋಡಿ:

  • ಅಜೀರ್ಣ ಸಮಸ್ಯೆ
  • ಶುಗರ್ ಸಮಸ್ಯೆ
  •  ಕ್ಯಾನ್ಸರ್ ನಿವಾರಣೆಗೆ
  •  ಕೂದಲಿನ ಸಮಸ್ಯೆಗೆ
  • ಉರಿಯೂತ ನಿವಾರಣೆಗೆ
  • ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ಶುಗರ್ ತೊಂದರೆ ಇರುವವರು ಕೂಡ ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು.
  • ಮಧುಮೇಹ ಇರುವವರು ಅಡ್ಡ ಪರಿಣಾಮ ಬೀರುವ ಇತರೆ ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲಾಗಿ ನೀವು ನೈಸರ್ಗಿಕವಾಗಿ ಸಿಗುವ ಪಪ್ಪಾಯಿ ಎಲೆಯ ರಸವನ್ನು ಬಳಸಿದರೆ ಉತ್ತಮ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ಅದೇ ರೀತಿ ನಿಮ್ಮ ಕೂದಲಿನ ಬೆಳವಣಿಗೆಗೂ ಕೂಡ ನೀವು ಪಪ್ಪಾಯಿ ಎಲೆಯ ರಸವನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಬೆಳವಣಿಗೆ ಮತ್ತು ಉದುರುವ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು. ಏಕೆಂದರೆ ಕೂದಲು ಬೆಳವಣಿಗೆ ಬೇಕಾಗುವ ಆಕ್ಸಿಡೆಟೆವ್ ಒತ್ತಡವನ್ನು ಪಪ್ಪಾಯಿ ಎಲೆಯ ರಸವು ಕಡಿಮೆ ಮಾಡುತ್ತದೆ.

ವಯಸ್ಕರಲ್ಲಿ ಅತ್ಯಂತ ಸಾಮಾನ್ಯವಾಗಿ ಕಾಡುವ ಸ್ನಾಯು ನೋವು ಮತ್ತು ಕೀಲು ನೋವು ಸೇರಿದಂತೆ ಅನೇಕ ಉರಿಯೂತದ ಸಮಸ್ಯೆಗಳಿಗೆ ಪಪ್ಪಾಯಿ ಎಲೆಯು ಬಹುಪಕಾರಿಯಾಗಿದೆ. ಪ್ರಮುಖವಾಗಿ ಗಮನಿಸಬೇಕಾದ ವಿಷಯವೇನೆಂದರೆ ನೀವು ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಇಂತಹ ನೈಸರ್ಗಿಕವಾಗಿ ಸಿಗುವ ಪರಿಹಾರಗಳನ್ನು ಬಳಸುವುದರ ಮುಂಚೆ ತಜ್ಞರ ಸಲಹೆ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

Health Tips:ಪಪ್ಪಾಯಿ ಎಲೆಯ ರಸದಿಂದ ಇದೆ ಈ ಹೆಲ್ತ್ ಬೆನಿಫಿಟ್ಸ್
Health Tips:ಪಪ್ಪಾಯಿ ಎಲೆಯ ರಸದಿಂದ ಇದೆ ಈ ಹೆಲ್ತ್ ಬೆನಿಫಿಟ್ಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!