(Helmets) ಮಕ್ಕಳಿಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದನ್ನು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳ ಗಮನಕ್ಕೆ; 25,000 ರೂ ಸ್ಕಾಲರ್ಶಿಪ್ ಲಭ್ಯ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಹೌದು, ಬೈಕ್ ಮೇಲೆ ತೆರಳುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಗೆ ಸಂಬಂಧಿಸಿ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಇದನ್ನೂ ಓದಿ: ಇ-ಖಾತೆ ಪಡೆಯುವುದು ಇನ್ನು ಸುಲಭ; ಈ ದಾಖಲೆಯ ಅಗತ್ಯವಿಲ್ಲ
ಮಕ್ಕಳಿಗೆ ಕಡ್ಡಾಯ ಹೆಲ್ಮೆಟ್ ಕುರಿತು ಶಿವಮೊಗ್ಗದ ಡಾ.ಅರ್ಚನಾ ಭಟ್ ಸಲ್ಲಿಸಿರುವ ಪಿಐಎಲ್ ಅನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, 2022ರ ನಿಯಮ 138 (7)ರ ಪ್ರಕಾರ ಸುರಕ್ಷತಾ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ.
ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮವು 9 ತಿಂಗಳಿನಿಂದ ನಾಲ್ಕು ವರ್ಷದ ಹಿಂಬದಿ ಸವಾರಿ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಎಂದು ಸ್ಪಷ್ಟಪಡಿಸುತ್ತದೆ. ಆದರೂ ಈವರೆಗೂ ಜಾರಿ ಮಾಡಿಲ್ಲವೆಂದು ನ್ಯಾಯಪೀಠದ ಗಮನಕ್ಕೆ ತಂದರು. ವಾದ ಆಲಿಸಿದ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





