(Helpline Number) ಅಸಂಘಟಿತ ವಲಯಗಳಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೆಲಸ ಮಾಡುವ ಸ್ಥಳಗಳಲ್ಲಿ ವಂಚನೆ ಪ್ರಕರಣಗಳಿಗೆ ಇಂಡಿಯಾ ಲೇಬರ್ ಲೈನ್ ಉಚಿತ ಸಹಾಯವಾಣಿ ಆರಂಭಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
ಬೆಂಗಳೂರು ನಗರದಲ್ಲಿ ಕಾರ್ಮಿಕ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ವೇತನ ತಾರತಮ್ಯ, ವಂಚನೆ, ಕೆಲಸದ ಸ್ಥಳದಲ್ಲಿ ಹಿಂಸೆ ಸೇರಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಇಂಡಿಯಾ ಲೇಬರ್ ಲೈನ್ ಉಚಿತ ಸಹಾಯವಾಣಿಯಡಿ ಈವರೆಗೆ 3,604 ದೂರುಗಳು ದಾಖಲಾಗಿವೆ.
ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ಜಮೆ ಆಗಲ್ಲ ಬರ ಪರಿಹಾರ ಹಣ!
ಬೆಂಗಳೂರು ನಗರದ ಸಹಾಯವಾಣಿ: 18008339020, 08046805780 ಈ ಸಹಾಯವಾಣಿಗೆ ಕರೆ ಮಾಡಬಹುದು.
ಇದನ್ನೂ ಓದಿ: ಸಾಲಗಾರರಿಗೆ ಗುಡ್ ನ್ಯೂಸ್; ಹೆಚ್ಚಿನ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ
ಯಾರೆಲ್ಲಾ ಕರೆ ಮಾಡಬಹುದು:
ಅಸಂಘಟಿತ ವಲಯಗಳಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರ, ಮನೆ ಕೆಲಸ, ಸ್ವಚ್ಛತೆ, ಗಾರ್ಮೆಂಟ್ಸ್, ಸಣ್ಣ ಕೈಗಾರಿಕೆಗಳು, ಕಾರ್ಖಾನೆಗಳು, ಭದ್ರತೆ, ಸೇವಾ ವಲಯಗಳಾದ ನರ್ಸಿಂಗ್, ಹೋಮ್ ನರ್ಸಿಂಗ್ ಇನ್ನಿತರೆ ಅಸಂಘಟಿತ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಕರೆ ಮಾಡಬಹುದು.

ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ಯೋಜನೆ; 17 ನೇ ಕಂತಿನ ಹಣ ಜಮಾ ಯಾವಾಗ?; ರೈತರಿಗೆ ಇಲ್ಲಿದೆ ಮಾಹಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ಪಾನ್ ಕಾರ್ಡ್ ಹೊಂದಿರುವರಿಗೆ ಕೇಂದ್ರದಿಂದ ಮಹತ್ವದ ಮಾಹಿತಿ; ಆಧಾರ್ ಜೊತೆ ಲಿಂಕ್ ಮಾಡಲು ನಾಳೆಯೇ ಕೊನೆ ದಿನ; 11 ಕೋಟಿ ಪಾನ್ ರದ್ದು ಮಾಡಲು ಸರ್ಕಾರದಿಂದ ಮುನ್ಸೂಚನೆ






