(Hero Splendor Plus) ಬೈಕ್ ಪ್ರಿಯರಿಗೆ ಜೊತೆಗೆ ಬಜೆಟ್ ಕಡಿಮೆ ಇರುವವರಿಗೆ ಹೇಳಿ ಮಾಡಿಸಿದಂತಹ ಹೀರೋ ಕಂಪನಿಯ ಸ್ಪ್ಲೆಂಡರ್ ಪ್ಲಸ್ ಅನೇಕ ಗ್ರಾಹಕರನ್ನು ಆಕರ್ಷಿಸುತ್ತಾ ಇದೆ. ಈ ಬೈಕ್ ಅನ್ನು ಕೇವಲ 10,000 ರೂಪಾಯಿ ಡೌನ್ ಪೇಮೆಂಟ್ ಮೂಲಕ ಖರೀದಿಸಬಹುದಾಗಿದೆ. ಆನಂತರ ಪ್ರತಿ ತಿಂಗಳು ಇಎಮ್‌ಐ (EMI) ಪಾವತಿಸಬೇಕು. ಹಾಗಾದರೆ ತಿಂಗಳಿಗೆ ಎಷ್ಟು EMI ಬರುತ್ತದೆ. ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!
Hero Splendor Plusನ ಆರಂಭಿಕ ಬೆಲೆ 76,306 ರೂಪಾಯಿ ದೆಹಲಿಯಲ್ಲಿ ಖರೀದಿಸಿದರೆ 6,104 ರೂಪಾಯಿ RTO ಮತ್ತು 6,169 ರೂಪಾಯಿ ರಸ್ತೆ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಈ ಹೆಚ್ಚುವರಿ ವೆಚ್ಚಗಳೊಂದಿಗೆ ಬೈಕಿನ ಆನ್-ರೋಡ್ ಬೆಲೆ ಸುಮಾರು 88,579 ರೂಪಾಯಿ ಆಗುತ್ತದೆ.
ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್’ಗೆ ಕೊನೆಯ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಡೆಡ್ ಲೈನ್…!
ಇದನ್ನೂ ಓದಿ; ರಾಜ್ಯದ ಕಟ್ಟಡ ಕಾರ್ಮಿಕರಿಗೆ ಮುಖ್ಯ ಮಾಹಿತಿ; ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ!
ಹತ್ತು ಸಾವಿರ ರೂಪಾಯಿ ಡೌನ್ ಪೇಮೆಂಟ್ ಮಾಡುವ ಮೂಲಕ ಹೀರೋ ಸ್ಪ್ಲೆಂಡರ್ ಪ್ಲಸ್ ಅನ್ನು ಮನೆಗೆ ತಂದರೆ, ಉಳಿದ ಮೊತ್ತ 78,579 ರೂಪಾಯಿಗೆ ಸಾಲವನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ಸಾಲದ ಮೇಲೆ 10.5 ಪ್ರತಿಶತ ವಾರ್ಷಿಕ ಬಡ್ಡಿ ದರವನ್ನು ವಿಧಿಸಲಾಗುತ್ತದೆ. ಹಾಗಾಗಿ ಖರೀದಿದಾರ 36 ತಿಂಗಳವರೆಗೆ ಪ್ರತಿ ತಿಂಗಳು ಸರಿಸುಮಾರು 2,554 ರೂಪಾಯಿ EMI ಅನ್ನು ಪಾವತಿಸಬೇಕಾಗುತ್ತದೆ.
ಇದನ್ನೂ ಓದಿ; ರೈತರಿಗೆ ಭರ್ಜರಿ ಗುಡ್ ನ್ಯೂಸ್; ಸಿಬಿಲ್ ಸ್ಕೋರ್ ಇಲ್ಲದೇ 10 ಲಕ್ಷ ರೂ. ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಸೂಚನೆ
ಈ ರೀತಿ ಒಟ್ಟಾರೆಯಾಗಿ 88,579 ರೂಪಾಯಿ ಪಾವತಿ ಬದಲು ಹೆಚ್ಚುವರಿಯಾಗಿ ಸುಮಾರು 13,365 ರೂಪಾಯಿಗಳನ್ನು ಬಡ್ಡಿಯಾಗಿ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000ದ ವರೆಗೆ ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






