High Court ;ಪ್ರೀಮಿಯಂ ಪಾವತಿಸಿದ ಕ್ಷಣದಿಂದಲೇ ವಿಮೆ ಜಾರಿ: ಹೈಕೋರ್ಟ್

High Court ;ಇನ್ಸೂರೆನ್ಸ್ ಪ್ರೀಮಿಯಂ ಮೊತ್ತ ಸ್ವೀಕರಿಸಿದ ಕ್ಷಣದಿಂದಲೇ ವಾಹನದ ರಿಸ್ಕ್ ಕವರ್ ಅಥವಾ ಹಾನಿ ಪರಿಹಾರದ ವ್ಯಾಪ್ತಿಗೆ ಬರುತ್ತದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ; ಪಿಎಂ ಕಿಸಾನ್ ಸಮ್ಮಾನ್ ಯೋಜನೆ; 16 ನೇ ಕಂತಿನ ಹಣ ಜಮಾ; ಹೀಗೆ ಚೆಕ್ ಮಾಡಿ

High Court ;ಬೀದರ್ ನ ಸುಭಾಷ್ ಎಂಬುವರು ತಮ್ಮ ಮ್ಯಾಕ್ಸಿ ಕ್ಯಾಬ್ ಗೆ 2008 ರ ಮೇ 7 ರಂದು ಬೆಳಗ್ಗೆ 10 ಗಂಟೆಗೆ ಯುನೈಟೆಡ್ ಇಂಡಿಯಾ ಕಾರ್ಪೊರೇಷನ್ ಲಿಮಿಟೆಡ್ ಕಂಪನಿ ಏಜೆಂಟ್ ಗೆ ಇನ್ಸೂರೆನ್ಸ್ ಪ್ರೀಮಿಯಂ ಪಾವತಿಸಿದ್ದರು. ಅಂದೇ ಮಧ್ಯಾಹ್ನ 1.30 ಕ್ಕೆ ವಾಹನ ಅಪಘಾತಕ್ಕೆ ಒಳಗಾಗಿತ್ತು. ಘಟನೆಯಲ್ಲಿ ಕ್ಯಾಬ್ ನಲ್ಲಿದ್ದ ಸುದರ್ಶನ್ ಎಂಬುವರು ತೀವ್ರವಾಗಿ ಗಾಯಗೊಂಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಬೀದರ್ ವಿಚಾರಣಾ ನ್ಯಾಯಾಲಯ, ಅಪಘಾತದಲ್ಲಿ ಗಾಯಗೊಂಡಿರುವ ಸುದರ್ಶನ್ ಅವರಿಗೆ ಕ್ಯಾಬ್ ಮಾಲೀಕರೇ 1.7 ಲಕ್ಷ ಪರಿಹಾರ ನೀಡಬೇಕು. ವಿಮೆ 2008ರ ಮೇ 8ರ ಮಧ್ಯರಾತ್ರಿ 12ರಿಂದ ಪ್ರಾರಂಭ ಆಗಿರುವುದರಿಂದ ವಿಮಾ ಕಂಪನಿ ಬಾಧ್ಯವಲ್ಲ ಎಂದು ಆದೇಶಿಸಿತ್ತು.

High Court ;ಪ್ರೀಮಿಯಂ ಪಾವತಿಸಿದ ಕ್ಷಣದಿಂದಲೇ ವಿಮೆ ಜಾರಿ: ಹೈಕೋರ್ಟ್
High Court ;ಪ್ರೀಮಿಯಂ ಪಾವತಿಸಿದ ಕ್ಷಣದಿಂದಲೇ ವಿಮೆ ಜಾರಿ: ಹೈಕೋರ್ಟ್

ಇದನ್ನೂ ಓದಿ; ಗೃಹಲಕ್ಷ್ಮೀ ಯೋಜನೆ; ಹಣ ಬಾರದೇ ಇರುವ ಮಹಿಳೆಯರಿಗೆ ಬಂಪರ್ ಸುದ್ದಿ ಕೊಟ್ಟ ಸರ್ಕಾರ!; ಏನದು? ಇಲ್ಲಿದೆ ಮಾಹಿತಿ

ಈ ಕುರಿತು ಪರಿಹಾರ ಮೊತ್ತ ಹೆಚ್ಚಿಸಲು ಹಾಗೂ ಪರಿಹಾರ ಹೊಣೆಯನ್ನು ಕ್ಯಾಬ್ ಮೇಲೆ ಹೊರಿಸಿರುವುದನ್ನು ಪ್ರಶ್ನಿಸಿ ಸುದರ್ಶನ್ ಹೈಕೋರ್ಟ್ ಗೆ ಮೆಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ವಿಮಾ ಸಂಸ್ಥೆ ಪರ ವಕೀಲರು ವಿಮೆ ಕಂತು ಪಾವತಿಸಿದ್ದರೂ ಅದರ ಕ್ಷೇಮು ಅರ್ಹತೆ ಮೇ 8 ರ ಮಧ್ಯರಾತ್ರಿ 12ಕ್ಕೆ ಶುರುವಾಗುತ್ತದೆ. ಹೀಗಾಗಿ ವಿಮಾ ಸಂಸ್ಥೆ ಪರಿಹಾರ ನೀಡುವ ಜವಾಬ್ದಾರಿ ಹೊಂದಿಲ್ಲ ಎಂದಿದ್ದರು. ಈ ವಾದವನ್ನು ಅಲ್ಲಗಳೆದಿರುವ ಹೈಕೋರ್ಟ್, ವಿಮೆ ಕಂತು ಹಣ ಪಾವತಿಸಿದ ಕ್ಷಣದಿಂದಲೇ ಹಾನಿ ಪರಿಹಾರ ಪಡೆಯುವ ಹಕ್ಕು ಲಭಿಸುತ್ತದೆ. ವಿಮಾ ಸಂಸ್ಥೆ ಹಣ ಸ್ವೀಕರಿಸಿದ ಕ್ಷಣದಲ್ಲೇ ಹಾನಿ ಪರಿಹಾರ ನೀಡುವ ಒಪ್ಪಂದ ಮಾಡಿಕೊಂಡಿರುತ್ತದೆ. ಹೀಗಾಗಿ ಗಾಯಾಳು ಸುದರ್ಶನ್ ವಿಚಾರಣಾ ನ್ಯಾಯಾಲಯ ನೀಡಬೇಕೆಂದು ಹೇಳಿರುವ ಮೊತ್ತಕ್ಕಿಂತ ಹೆಚ್ಚುವರಿ ಪಾವತಿಸಬೇಕು ಎಂದು ವಿಮಾ ಸಂಸ್ಥೆಗೆ ಹೈಕೋರ್ಟ್ (High Court 😉 ಆದೇಶಿಸಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ