(High-court;-) ಮರಗಳ ಮೇಲೆ ಸರ್ಕಾರಕ್ಕೆ ಯಾವುದೇ ಹಕ್ಕು ಇರುವುದಿಲ್ಲ ಎಂದು ಹೈಕೋರ್ಟ್ ಪ್ರಕರಣವೊಂದರ ತನಿಖೆ ವೇಳೆ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ
ಹೌದು, ಪರಭಾರೆಗೊಂಡ ಸಾಗು ಬಾಣೆ ಜಮೀನು ಅಥವಾ ಅಂತಹ ಜಮೀನಿನ ವ್ಯಾಪ್ತಿಯೊಳಗಿರುವ ಮರಗಳ ಮೇಲೆ ಸರ್ಕಾರಕ್ಕೆ ಯಾವುದೇ ಹಕ್ಕು ಇರುವುದಿಲ್ಲ ಎಂದು ತಿಳಿಸಿದೆ.
ಏನಿದು ಪ್ರಕರಣ:
ಬಿಳಿಗೇರಿ ಗ್ರಾಮದ ಸರ್ವೇ ನಂಬರ್ 23 ರಲ್ಲಿನ 25 ಎಕರೆ ಮತ್ತು ಸರ್ವೇ ನಂಬರ್ 29/7 ರಲ್ಲಿನ 13.23 ಎಕರೆ ಜಮೀನನ್ನು ಎನ್. ಮಹಾಬಲೇಶ್ವರ ಭಟ್ ಖರೀದಿಸಿದ್ದರು. 1983ರಲ್ಲಿ ಈ ಜಮೀನಿನಲ್ಲಿರುವ 349 ಮರಗಳನ್ನು ಕತ್ತರಿಸಲು ಅನುಮತಿ ಕೋರಿ ಕೊಡಗು ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಅವರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ 1983ರ ಫೆಬ್ರುವರಿ 1ರಂದು ಅನುಮತಿ ದೊರೆತಿತ್ತು.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಅರ್ಜಿದಾರರು ಅರಣ್ಯಾಧಿಕಾರಿಗಳ ಷರತ್ತಿನಂತೆ ಮರಗಳನ್ನು ಕತ್ತರಿಸಿ ತೆರವು ಕಾರ್ಯದ ಮೌಲ್ಯ ₹4,33,082 ಮೊತ್ತವನ್ನು ಠೇವಣಿ ಇರಿಸಿದ್ದರು. ಮರಗಳನ್ನು ಕತ್ತರಿಸಿ ತೆರವುಗೊಳಿಸಿದ ನಂತರ ಮಹಾಬಲೇಶ್ವರ ಭಟ್ ಅವರಿಗೆ ಈ ಜಮೀನು ಪರಭಾರೆಗೊಂಡ ಸಾಗುಬಾಣೆ ಜಮೀನಾಗಿದ್ದು, ಇದನ್ನು ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂಬ ವಿಷಯ ಅರಿವಿಗೆ ಬಂದಿತ್ತು.
ಇದನ್ನೂ ಓದಿ: ವರ್ಷದ ಮೊದಲ ದಿನವೇ ಭಾರೀ ಕುಸಿತ ಕಂಡ ಸಿಲಿಂಡರ್ ದರ; ಎಷ್ಟಾಗಿದೆ ಗೊತ್ತಾ?
(High-court;-) ಹೀಗಾಗಿ ಈ ಜಮೀನು ನನಗೆ ಸೇರಿರುವ ಕಾರಣ ಮರಗಳನ್ನು ಕತ್ತರಿಸಲು ಹಣ ಠೇವಣಿ ಇರಿಸಬೇಕೆಂಬ ಷರತ್ತನ್ನು ವಿಧಿಸಲು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಅವಕಾಶವಿಲ್ಲ. ಆದ್ದರಿಂದ, ಠೇವಣಿ ಹಣವನ್ನು ಹಿಂದಿರುಗಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಆದರೆ, ಮೊತ್ತವನ್ನು ಹಿಂದಿರುಗಿಸಲು ಮಡಿಕೇರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವ ಕುರಿತು ಚುನಾವಣಾ ಆಯೋಗ ಮಹತ್ವದ ಆದೇಶ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಪ್ರಕರಣದಲ್ಲಿ ಸಾಗುಬಾಣೆ ಜಮೀನಿನಲ್ಲಿ ಮರಗಳನ್ನು ಕತ್ತರಿಸುವ ಮುನ್ನ ಅರ್ಜಿದಾರರಿಂದ ಠೇವಣಿ ಇರಿಸಿಕೊಂಡಿದ್ದ ₹4.33 ಲಕ್ಷ ಮೊತ್ತವನ್ನು ಅವರಿಗೆ ಹಿಂದಿರುಗಿಸಬೇಕು. ಠೇವಣಿ ಇರಿಸಿದ ದಿನದಿಂದ ಅನ್ವಯವಾಗುವಂತೆ ವಾರ್ಷಿಕ ಶೇ 6ರ ಬಡ್ಡಿ ದರದಲ್ಲಿ ಪಾವತಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





