(High Court Recruitment) ಕರ್ನಾಟಕ ಹೈಕೋರ್ಟ್ ನಲ್ಲಿ (Karnataka High Court job 2024) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ; ರೈತರೇ ತಪ್ಪದೇ ಈ ಮಹತ್ವದ ಕೆಲಸವನ್ನು ಪೂರ್ಣಗೊಳಿಸಿ
ಹುದ್ದೆಯ ವಿವರ: (Job Description:)
ಲಾ ಕ್ಲರ್ಕ್ & ರಿಸರ್ಚ್ ಅಸಿಸ್ಟೆಂಟ್ (Law Clerk Research Assistant
ಹುದ್ದೆಯ ಸಂಖ್ಯೆ:
8
ಇದನ್ನೂ ಓದಿ; ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಉದ್ಯೋಗ ಸ್ಥಳ:
ಬೆಂಗಳೂರು (Bengaluru)
(High Court Recruitment) ವಿದ್ಯಾರ್ಹತೆ: (Qualification:)
ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನಿನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ; ಕ್ಯಾಡೆನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ವಯೋಮಿತಿ: (Age Limit:)
ಏಪ್ರಿಲ್ 17, 2024ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ: (Salary:)
25,000
ಇದನ್ನೂ ಓದಿ; ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಅರ್ಜಿ ಶುಲ್ಕ: (Application Fee:)
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ: (Selection Process)
* ಅಕಾಡೆಮಿಕ್ ರೆಕಾರ್ಡ್ (Academic record)
* ಸಾಧನೆಗಳು (Achievements)
* ಸಂದರ್ಶನ (Interview)
ಇದನ್ನೂ ಓದಿ; ಕೇವಲ ಆಧಾರ್ ಕಾರ್ಡ್ ಇದ್ರೆ ಸಾಕು ಬಡ್ಡಿಯಿಲ್ಲದೆ ಸಿಗುತ್ತೆ ಸಾಲ!; ಹೇಗೆ, ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆ; 8ನೇ ಕಂತಿನ ಹಣ ಈ ದಿನ ಬಿಡುಗಡೆ..!
ಅರ್ಜಿ ಸಲ್ಲಿಕೆ ಹೇಗೆ? (How to apply?)
https://recruitmenthck.kar.nic.in/hck/lra/home.php ವೆಬ್ ಸೈಟ್ (website) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಅಹ್ವಾನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಏಪ್ರಿಲ್ (april) 17, 2024
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!







Leave a Reply