Hit And Run: ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಭೀಕರ ಅಪಘಾತ

Hit And Run:  ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಭೀಕರ ಅಪಘಾತ ನಡೆದಿದ್ದು, ಕಾರಿನಡಿ ಸಿಕ್ಕ ಬೈಕನ್ನು ಎಳೆದುಕೊಂಡು ಹೋದ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯಲ್ಲಿ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.

ಇದನ್ನೂ ಓದಿ; ಕಾಫಿನಾಡ ಕಳ್ ಕಹಾನಿ: ಪ್ರೇಮಿಯ ಜೊತೆಗಿನ ಕಳ್ಳಾಟಕ್ಕೆ ಪತಿಯನ್ನೇ ಮರ್ಡರ್ ಮಾಡಿದ ಮಿಟಕಲಾಡಿ

ಇದನ್ನೂ ಓದಿ; ಮೂಡಿಗೆರೆ: ಮಚ್ಚಿನಿಂದ‌ ಹೊಡೆದು ಇಬ್ಬರ ಕೊಲೆ; ಓರ್ವನ ಸ್ಥಿತಿ ಗಂಭೀರ; ಕೊಲೆ ಮಾಡಿ ತಾನೇ ಪೊಲೀಸ್ ಠಾಣೆ ಹೋದ ಆರೋಪಿ

Hit And Run: ಬೈಪಾಸ್ ರಸ್ತೆಯಲ್ಲಿ ಹೋಗುತ್ತಿದ್ದ ಬೈಕಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್ ಕಾರಿನ ಅಡಿಗೆ ಸಿಲುಕಿದೆ.  ಕೆಳಗೆ ಬಿದ್ದ ಬೈಕ್ ಸುಮಾರು 100 ಅಡಿಯಷ್ಟು ದೂರ  ಎಳೆದೊಯ್ದಿದೆ. ಗುದ್ದಿದ ರಭಸಕ್ಕೆ ಬೈಕಿನಲ್ಲಿ ಬೆಂಕಿ ಹತ್ತಿದರೂ ಕಾರು ಚಾಲಕ ನಿಲ್ಲಿಸದೆ ಹೋಗಿದ್ದಾನೆ. ಬೈಕ್ ಸವಾರ ರಸ್ತೆಯಲ್ಲಿ ಉಜ್ಜಿಕೊಂಡು ಹೋದರು ಕೂಡ ತಿರುಗಿ ನೋಡದ ಕಾರು ಚಾಲಕ ತೆರಳಿದ್ದಾನೆ. ಇನ್ನು ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರಸ್ತೆ ಬದಿ ನಿಂತಿದ್ದ ಜನರ ಕಣ್ಣೆದುರೇ ಅವಘಡ ನಡೆದಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ಪ್ರಮುಖ ಸುದ್ದಿಗಳನ್ನು ಓದಿ

  1. ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?;  ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
  2. ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
  3. ಕೊಪ್ಪ: ಮರಕ್ಕೆ ಡಿಕ್ಕಿಯಾದ ಕಾರು | ಸ್ಥಳದಲ್ಲೇ ವ್ಯಕ್ತಿ ಸಾವು
  4. ಚಿಕ್ಕಮಗಳೂರು: ಕೈ ಶಾಸಕನಿಂದ ಮಹಿಳಾ ಪೊಲೀಸ್ ಪೇದೆಯ ಮೇಲೆ ದೌರ್ಜನ್ಯ;  ಯಾರು ಈ ಕೈ ಶಾಸಕ
  5. ಚಿಕ್ಕಮಗಳೂರು: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ; ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
  6. ಬ್ರಿಟಿಷ್ ಕಾಲದ ಕಾನೂನು ಬದಲು;  ಹೊಸ ಕಾನೂನಿನಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳುತ್ತಾ?
  7. ರೇಪಿಸ್ಟ್‌ಗಳಿಗೆ ಎಷ್ಟು ವರ್ಷ ಜೈಲು ಗ್ಯಾರಂಟಿ?; ಕೇಂದ್ರದಿಂದ ಮಹತ್ವದ ನಿರ್ಧಾರ
  8. ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ
  9. ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದೆಯೇ? ತಿಳಿಯುವುದು ಹೇಗೆ..?;  ಹ್ಯಾಕ್ ಆಗಿದ್ದರೆ ಏನು ಮಾಡಬೇಕು?
  10. ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮಗೆ ಕಿಡ್ನಿ ಸಮಸ್ಯೆ ಶುರುವಾಗಿದೆ ಎಂದರ್ಥ!; ಕಿಡ್ನಿ ಸಮಸ್ಯೆಯ ಈ ಆರಂಭಿಕ ಲಕ್ಷಣಗಳನ್ನು ತಿಳಿಯಿರಿ
  11. ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್;  ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ಗೊತ್ತಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇