Holidays: 2025-26ನೇ ಸಾಲಿನ ಶಾಲಾ ವೇಳಾಪಟ್ಟಿ ಪ್ರಕಟ

(Holidays:) 2025-26ನೇ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿಯನ್ನು ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, ಇದರಲ್ಲಿ ದಸರಾ ರಜೆ ಹಾಗೂ ಬೇಸಿಗೆ ರಜೆಯ ಪಟ್ಟಿ ಕೂಡ ಇದೆ.


ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ


2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ 2025 ಮೇ 29ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.

2025-26 ನೇ ಸಾಲಿನ ಶಾಲಾ ಕರ್ತವ್ಯದ ದಿನಗಳು:
* ಮೊದಲನೇ ಅವಧಿ: 2025 ಮೇ 29 ರಿಂದ ಸೆಪ್ಟೆಂಬರ್​ 19 ರವರೆಗೆ
* ಎರಡನೇ ಅವಧಿ: 2025 ಅಕ್ಟೋಬರ್​ 08 ರಿಂದ 2026 ಏಪ್ರಿಲ್​ 10 ರವರೆಗೆ


ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;  ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ


ರಜಾ ದಿನಗಳು:
* ದಸರಾ ರಜೆ: 2025 ಸೆಪ್ಟೆಂಬರ್​ 20 ರಿಂದ ಅಕ್ಟೋಬರ್​​ 07 ರವರೆಗೆ
* ಬೇಸಿಗೆ ರಜೆ: 2026 ಏಪ್ರಿಲ್​​ 11 ರಿಂದ 2026 ಮೇ​ 05 ರವರೆಗೆ

2025-26ರ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟು 123 ರಜಾ ದಿನಗಳಿದ್ದು, ಉಳಿದ 242 ದಿನ ಶಾಲೆಗಳು ನಡೆಯಲಿವೆ. ಪರೀಕ್ಷೆ ಮತ್ತು ಮೌಲ್ಯಾಂಕನ ಕಾರ್ಯಕ್ಕಾಗಿ 26 ದಿನಗಳು, ಪಠ್ಯೇತರ ಚಟುವಟಿಕೆ, ಪಠ್ಯ ಚಟುವಟಿಕೆ, ಸ್ಪರ್ಧೆಗಳ ನಿರ್ವಹಣಾ ಕಾರ್ಯಕ್ಕಾಗಿ 22 ದಿನ, ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನ, ಶಾಲಾ ಸ್ಥಳೀಯ ರಜೆಗಳಿಗೆ 04 ದಿನ ಮತ್ತು ಬೋಧನಾ ಕಲಿಕಾ ಪ್ರಕ್ರಿಯೆಗೆ ಉಳಿಯುವ ಕರ್ತವ್ಯಕ್ಕೆ 178 ದಿನಗಳನ್ನು ಮೀಸಲಿಡಲಾಗಿದೆ.

Holidays: 2025-26ನೇ ಸಾಲಿನ ಶಾಲಾ ವೇಳಾಪಟ್ಟಿ ಪ್ರಕಟ
Holidays: 2025-26ನೇ ಸಾಲಿನ ಶಾಲಾ ವೇಳಾಪಟ್ಟಿ ಪ್ರಕಟ

ಇದನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!;  ಈ ರೀತಿ ಚೆಕ್‌ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Holidays:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?