(Home -Guard:) ಬೆಳಗಾವಿ ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಹುದ್ದೆಯ ವಿವರ:
ಹೋಂ ಗಾರ್ಡ್
ಹುದ್ದೆಯ ಸಂಖ್ಯೆ:
154
ಉದ್ಯೋಗ ಸ್ಥಳ:
ಬೆಳಗಾವಿ
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ವಿದ್ಯಾರ್ಹತೆ:
ಬೆಳಗಾವಿ ಜಿಲ್ಲೆಯ ಗೃಹ ರಕ್ಷಕ ದಳದಲ್ಲಿ ಖಾಲಿ ಇರುವ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ:
ಬೆಳಗಾವಿ ಜಿಲ್ಲೆಯ ಗೃಹ ರಕ್ಷಕ ದಳದಲ್ಲಿ ಖಾಲಿ ಇರುವ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 18ರಿಂದ 40 ವರ್ಷದ ವಯೋಮಿತಿಯಲ್ಲಿರಬೇಕು.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ಪ್ರಮುಖವಾಗಿ ಅಭ್ಯರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಬೇಕು. ಈ ಮೊದಲು ಯಾವುದೇ ರೀತಿಯ ಪೊಲೀಸ್ ಪ್ರಕರಣಗಳಲ್ಲಿ ದಾಖಲಾಗಿರಬಾರದು. ಈ ನೇಮಕಾತಿಯಲ್ಲಿ ಪ್ರಮುಖವಾಗಿ ವೃತ್ತಿ ಕೌಶಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಅಧ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಸ್ತ್ರಾಸ್ತ್ರ ತರಬೇತಿ, ರೈಫಲ್ ಟ್ರೈನಿಂಗ್, ಸಂಚಾರ ನಿಯಂತ್ರಣ, ಅಗ್ನಿಶಮನ ತರಬೇತಿ ಸೇರಿದಂತೆ ವಿವಿಧ ಕಲೆಗಳ ತರಬೇತಿ ನೀಡಿ ಅಂತಹ ಅಭ್ಯರ್ಥಿಗಳನ್ನು ತುರ್ತು ಸಂಧರ್ಭದಲ್ಲಿ ಉಪಯೋಗಿಸಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?:
ಅರ್ಹ ಅಭ್ಯರ್ಥಿಗಳು ಬೆಳಗಾವಿಯ ಸಮಾದೇಷ್ಟ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಜಿಲ್ಲಾ ಗೃಹರಕ್ಷಕ ದಳ ಚನ್ನಮ್ಮ ಹೌಸಿಂಗ್ ಸೊಸೈಟಿಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ; ಇ-ಖಾತಾ ಪಡೆಯುವವರ ಗಮನಕ್ಕೆ; ಇ-ಖಾತಾ ಕುರಿತು ಸಮಸ್ಯೆ ಇದ್ಯಾ? ಹಾಗಿದ್ರೆ ಈ ನಂಬರ್ ಗೆ ಕರೆಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
ಡಿಸೆಂಬರ್ 12, 2024
ಹೆಚ್ಚಿನ ಮಾಹಿತಿಗಾಗಿ ದೂರವಾಣಿ:
0831–2420451

ಇದನ್ನೂ ಓದಿ; ರಾಜ್ಯಾದ್ಯಂತ ಮರಳು ಮಾರಾಟಕ್ಕೆ ಏಕರೂಪ ದರ ನಿಗದಿ; ರಾಜ್ಯ ಸರ್ಕಾರ ಮಹತ್ವದ ನಿರ್ಧಾರ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






