Home Guard: ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

(Home Guard) ಜಿಲ್ಲಾ ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಮಾರುಕಟ್ಟೆಯಲ್ಲಿ ಚೀನೀ ಬೆಳ್ಳುಳ್ಳಿ ಹಾವಳಿ;  ಭಾರತ- ಚೀನಾ ಬೆಳ್ಳುಳ್ಳಿಗೆ ವ್ಯತ್ಯಾಸ ಗುರುತಿಸುವುದು ಹೇಗೆ?


ಜಿಲ್ಲಾ ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಇಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಬೆಂಗಳೂರು ನಗರದ ಸ್ಥಳೀಯ ಆಸಕ್ತ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಗೃಹ ರಕ್ಷಕ ಸದಸ್ಯತ್ವ ಅರ್ಜಿ ನಮೂನೆಗಳನ್ನು ಸಮಾದೇಷ್ಟರವರ ಕಛೇರಿ, ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಹತ್ತಿರ, ಬೆಂಗಳೂರು ಇಲ್ಲಿ (ಕೆಲಸದ ದಿನಗಳಲ್ಲಿ) ಉಚಿತವಾಗಿ ವಿತರಿಸಲಾಗುವುದು.


ಇದನ್ನೂ ಓದಿ;  ರಾಜ್ಯವ್ಯಾಪ್ತಿ ಇ-ಸ್ವತ್ತು ಕಡ್ಡಾಯ; ತಪ್ಪಿದರೆ ಕಾನೂನು ಕ್ರಮದ ಎಚ್ಚರಿಕೆ


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಅರ್ಜಿಯನ್ನು ಪಡೆಯಲು ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಅಂಕಪಟ್ಟಿ
* ಸ್ಥಳೀಯ ವಾಸ ಸ್ಥಳದ ದಾಖಲೆ
* ಆಧಾರ್ ಕಾರ್ಡ್
* ಚುನಾವಣಾ ಗುರುತಿನ ಚೀಟಿ
* ಇತ್ತೀಚಿನ ಗ್ಯಾಸ್ ರಸೀದಿ ಮೂಲ ಪ್ರತಿಗಳನ್ನು ಹಾಜರುಪಡಿಸಿ ಅರ್ಜಿ ಪಡೆಯಬಹುದು.


ಇದನ್ನೂ ಓದಿ; ಟೀ ಜೊತೆ ಸಿಗರೇಟ್​ ಸೇದುತ್ತೀರಾ?; ಈಗ್ಲೇ ಬಿಟ್ಟುಬಿಡಿ, ಇಲ್ಲದಿದ್ರೆ ಈ ಕಾಯಿಲೆಗಳು ಬರೋದು ಫಿಕ್ಸ್​!


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22261012 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಗೃಹರಕ್ಷಕ ದಳದ ಸಮಾದೇಷ್ಠರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ; ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಅ.10 ಕೊನೆಯ ದಿನವಾಗಿದೆ

Home Guard: ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ
Home Guard: ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!