(HOME LOAN) ಸ್ವಂತ ಮನೆ ಹೊಂದಬೇಕು ಅನ್ನೋದು ಎಲ್ಲರ ಕನಸು. ಅದೇ ರೀತಿ ಸ್ವಂತ ಮನೆ ಕಟ್ಟಲು ಮುಂದಾಗುತ್ತಿರುವ ಜನರಿಗೆ ಸಿಹಿ ಸುದ್ದಿ ಇಲ್ಲಿದೆ. ಹೌದು, ಮನೆ ಕಟ್ಟಲು ಬ್ಯಾಂಕ್ ಕಡಿಮೆ ಬಡ್ಡಿ ದರದಲ್ಲಿ ಹೋಮ್ ಲೋನ್ ನೀಡುತ್ತಿದೆ. ಹಾಗಾದರೆ ಯಾವ ಬ್ಯಾಂಕ್ ನಲ್ಲಿ ಎಷ್ಟು ಬಡ್ಡಿಗೆ ಲೋನ್ ಎಂಬುದರ ಕುರಿತು ಇಲ್ಲಿದೆ ಮಾಹಿತಿ.
ಇದನ್ನೂ ಓದಿ; ರಾಜ್ಯದ 106 ತಾಲ್ಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಜಾರಿ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
ಯಾವ ಪ್ರಮುಖ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ (HOME LOAN) ಸಿಗುತ್ತೆ ಸಾಲ:
* ಬ್ಯಾಂಕ್ ಆಫ್ ಇಂಡಿಯಾ
* ಪಂಜಾಬ್ ನ್ಯಾಷನಲ್ ಬ್ಯಾಂಕ್
* ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
* ಬ್ಯಾಂಕ್ ಆಫ್ ಬರೋಡ
ಇದನ್ನೂ ಓದಿ; ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 2 ಲಕ್ಷ; ಸರ್ಕಾರದ ಈ ಯೋಜನೆ ಬಗ್ಗೆ ತಿಳಿಯಿರಿ!
1. ಬ್ಯಾಂಕ್ ಆಫ್ ಇಂಡಿಯಾದಲ್ಲಿ 8- 9% ಬಡ್ಡಿ ದರದಲ್ಲಿ ಗೃಹ ಸಾಲ ನೀಡಲಾಗುತ್ತದೆ ಅಲ್ಲದೆ ಇದನ್ನು ಮರುಪಾವತಿ ಮಾಡುವುದಕ್ಕೆ 30 ವರ್ಷಗಳ ಸುಧೀರ್ಘ ಅವಧಿಯನ್ನು ಕೊಡಲಾಗುವುದು.
ಇದನ್ನೂ ಓದಿ; ಸರಳ ವಿವಾಹವಾಗುವವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ 50 ಸಾವಿರ ಪ್ರೋತ್ಸಾಹಧನ
2. ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಗೃಹ ಸಾಲದ ಮೇಲೆ 8.45% ನಿಂದ ಶೇಕಡಾ 10.5% ವರೆಗೆ ವಾರ್ಷಿಕ ಬಡ್ಡಿ ದರ ನಿಗದಿಪಡಿಸಲಾಗಿದೆ. ಇಲ್ಲಿ ನಿಮ್ಮ ಕ್ರೆಡಿಟ್ ಸ್ಕೋರ್ ಆಧಾರದ ಮೇಲೆ ಬಡ್ಡಿ ದರ ನಿಗದಿಯಾಗುತ್ತದೆ 30 ರಿಂದ 75 ಲಕ್ಷ ರೂಪಾಯಿಗಳವರೆಗೆ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ.
ಇದನ್ನೂ ಓದಿ; ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಈಗ ಬಿಜೆಪಿ ಅಭ್ಯರ್ಥಿ; ಸೇನೆ ಬಿಟ್ಟು ಸಂಘಕ್ಕೇಕೆ ಸೇರಿದ್ರು ಬ್ರಿಜೇಶ್ ಚೌಟ..?
3. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) ಇತರ ಬ್ಯಾಂಕುಗಳಿಗೆ ಹೋಲಿಸಿದರೆ ಕೇವಲ 8.4% ಬಡ್ಡಿ ದರದಲ್ಲಿ ಗೃಹ ಸಾಲವನ್ನು ನೀಡುತ್ತದೆ. ಅದರಲ್ಲೂ ಮಹಿಳಾ ಅರ್ಜಿದಾರರಾಗಿದ್ದರೆ 0.05% ಬಡ್ಡಿದರ ಇನ್ನೂ ಕಡಿಮೆಯಾಗುತ್ತಿದೆ.
ಇದನ್ನೂ ಓದಿ; ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 21,000; ಈಗಲೇ ಅರ್ಜಿ ಸಲ್ಲಿಸಿ
ಬ್ಯಾಂಕ್ ಆಫ್ ಬರೋಡದಲ್ಲಿ 8.4% ಬಡ್ಡಿ ದರದಲ್ಲಿ ಗೃಹ ಸಾಲ ನೀಡುತ್ತದೆ. ಆದರೆ ನಿಮ್ಮ ಕ್ರೆಡಿಟ್ ಸ್ಕೋರ್ ಉತ್ತಮವಾಗಿ ಇಲ್ಲದೆ ಇದ್ದರೆ 11%ವರೆಗೂ ಬಡ್ಡಿದರ ನಿಗದಿಪಡಿಸಲಾಗುತ್ತಿದೆ. ಈ ಪ್ರಮುಖ ಬ್ಯಾಂಕುಗಳು ಗೃಹ ಸಾಲದ ಬಡ್ಡಿ ದರವನ್ನು ಇತ್ತೀಚಿಗೆ ಪರಿಷ್ಕರಿಸಿ ಕಡಿಮೆ ಮಾಡಿದೆ. ಹಾಗಾಗಿ ಗೃಹ ಸಾಲ (HOME LOAN) ತೆಗೆದುಕೊಂಡು ಮನೆ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಇದು ಸಕಾಲ.

ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply