Honorarium: ಈ ಸಮುದಾಯದ ಅರ್ಚಕರ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ!

(Honorarium:) ಜೈನ್ ಸಮುದಾಯದ ಬಸದಿಯ ಅರ್ಚಕರುಗಳಿಗೆ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.


ನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!


ಜೈನ್ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

(Honorarium:) ಫಲಾನುಭವಿಗಳು ದಕ್ಷಿಣ ಕನ್ನಡ ಜಿಲ್ಲೆಯ ಜೈನ್ ಬಸದಿಗಳು ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಾಣಿ ಕಾಯ್ದೆಯನ್ವಯ ಅಥವಾ ಇತರೆ ಸಂಬಂಧಪಟ್ಟ ಕಾಯ್ದೆಯಡಿಯಲ್ಲಿ ನೋಂದಾಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ 6000/- ಮತ್ತು ಸಹಾಯಕ ಗ್ರಂಥಿ/ಅರ್ಚಕರಿಗೆ ರೂ 5000/- ಮಾಸಿಕ ಗೌರವಧನ ನೀಡಲಾಗುವುದು.


ನ್ನೂ ಓದಿ:  BPL ಕಾರ್ಡ್‌ ಹೊಂದಿರುವ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್‌ ಶಿಪ್; PUC ಪಾಸ್‌ ಆಗಿರುವ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ಹೇಗೆ?:
ಸಂಬಂದಪಟ್ಟ ಅರ್ಚಕರುಗಳು ಈ ಕೆಳಕಂಡ ದಾಖಲೆಯೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲನಾ ಅಝಾದ್ ಭವನ, ಮೊದಲನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ದಿನಾಂಕ ಜೂನ್ 26 2025 ರ ಒಳಗಾಗಿ ಸಲ್ಲಿಸುವುದು.

(Honorarium:) ಈ ದಾಖಲೆ ಕಡ್ಡಾಯ:
* ಅರ್ಜಿಯೊಂದಿಗೆ ಅರ್ಚಕರು/ಗ್ರಂಥಿಗಳ ಭಾವಚಿತ್ರ
* ಬ್ಯಾಂಕ್ ಖಾತೆ
* ಆಧಾರ್ ಕಾರ್ಡ್ ಪ್ರತಿ
* ಅರ್ಚಕರು/ಗ್ರಂಥಿಗಳು ಅವರ ಹುದ್ದೆಗೆ ಸಂಬಂಧಪಟ್ಟ ಧಾರ್ಮಿಕ ವಿದ್ಯಾರ್ಹತೆಯ ಕುರಿತು ದಾಖಲೆ
* ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ಸ್ಥಳೀಯ ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ
* ಸಂಸ್ಥೆಯವರು ಅರ್ಚಕರುಗಳ ಮಾಹೆವಾರು ಕರ್ತವ್ಯದ ಹಾಜರಾತಿ ಬಗ್ಗೆ ಹಾಗೂ ಸೇವಾ ಪ್ರಮಾಣ ಪತ್ರ ದೃಢೀಕರಣ ಪತ್ರವನ್ನು ನಿಗಧಿತ ನಮೂನೆಯಲ್ಲಿ ಸಲ್ಲಿಸುವುದು.

Honorarium: ಈ ಸಮುದಾಯದ ಅರ್ಚಕರ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ!
Honorarium: ಈ ಸಮುದಾಯದ ಅರ್ಚಕರ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ!

ನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ


ಇತ್ತೀಚಿನ ಜನಪ್ರಿಯ ಸುದ್ದಿಗಳು (Honorarium:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?