(Honorary allowance 25:) ಅತಿಥಿ ಉಪನ್ಯಾಸಕರಿಗೆ ಏಪ್ರೀಲ್ -2025 ರ ಮಾಹೆಯ ಗೌರವಧನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ವಿಕಲಚೇತನ ಆರೈಕೆದಾರರಿಗೆ 1000 ರೂ.ಪ್ರೋತ್ಸಾಹಧನ; ಈ ರೀತಿ ಅರ್ಜಿ ಸಲ್ಲಿಸಿ
(Honorary allowance 25:)ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಏಪ್ರಿಲ್ -2025 ರ ಮಾಹೆವರೆಗಿನ ಗೌರವಧನ ಪಾವತಿಗಾಗಿ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 12 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು ಏಪ್ರಿಲ್ -2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಸಲ್ಲಿಸಿದ್ದು, ಅದರಂತೆ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು 324 ಅತಿಥಿ ಉಪನ್ಯಾಸಕರ ಗೌರವಧನ ಅಡಿಯಲ್ಲಿ ಏಪ್ರೀಲ್ -2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ರೂ.1,87,170/- ( ಒಂದು ಲಕ್ಷದ ಎಂಬತ್ತೇಳು ಸಾವಿರದ ಒಂದು ನೂರು ಎಪ್ಪತ್ತು ಮಾತ್ರ) ಗಳನ್ನು ಆದೇಶಕ್ಕೆ ಲಗತ್ತಿಸಿರುವ ಅನುಬಂಧದಲ್ಲಿರುವ ವಿವರಗಳಂತೆ ಸಂಬಂಧಪಟ್ಟ ಪ್ರಾಂಶುಪಾಲರುಗಳಿಗೆ ಬಿಡುಗಡೆ ಮಾಡಿ ನಿಯಮಾನುಸಾರ ಬಳಕೆ ಮಾಡಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಉದ್ಯೋಗ; 12,600 ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು (Honorary allowance 25:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





