Horticulture Crop: ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ

(Horticulture Crop) 2025-26 ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ;  ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!


ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, 2025-26 ನೇ ಸಾಲಿನಲ್ಲಿ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ; ಸಾಲ ಇದ್ದವರಿಗೆ ಬಿಗ್ ರಿಲೀಫ್; ಲೋನ್ EMI ಕಟ್ಟುವರಿಗೆ ಹೊಸ ರೂಲ್ಸ್ ಜಾರಿ


ಈ ದಾಖಲೆ ಕಡ್ಡಾಯ:
* ಪಹಣಿ
* ಆಧಾರ್
* ಉದ್ಯೋಗ ಚೀಟಿ
* ಸಣ್ಣ ಮತ್ತು ಅತೀ ಸಣ್ಣ ರೈತರ ಪ್ರಮಾಣ ಪತ್ರ,
* ಪರಿಶಿಷ್ಟ ಜಾತಿ, ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ
ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಹೊನ್ನಾಳಿ ಅಥವಾ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

Horticulture Crop: ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ
Horticulture Crop: ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ

ಇದನ್ನೂ ಓದಿ; ಬ್ಯಾಂಕ್‌ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ; ಕೇಂದ್ರ ಹಣಕಾಸು ಸಚಿವೆಯಿಂದ ಮಹತ್ವದ ಸೂಚನೆ


ಇತ್ತೀಚಿನ ಜನಪ್ರಿಯ ಸುದ್ದಿಗಳು