Horticulture Department 25: ತೋಟಗಾರಿಕಾ ಇಲಾಖೆಯಿಂದ ಈ ಯೋಜನೆಗೆ ಅರ್ಜಿ ಆಹ್ವಾನ

(Horticulture Department 25:) 2025-26ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಗೃಹ ಆರೋಗ್ಯ ಯೋಜನೆ; ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಆರೋಗ್ಯ ಸೇವೆಗಳು


ತೋಟಗಾರಿಕೆ ಇಲಾಖೆಯಿಂದ ನರಸಿಂಹರಾಜಪುರ ತಾಲ್ಲೂಕಿಗೆ 2025-26ನೇ ಸಾಲಿಗೆ ನಿಗದಿಪಡಿಸಿರುವ ವಿವಿಧ ಯೋಜನೆಗಳಿಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್‌ ಇಲ್ಲಿದೆ ನೋಡಿ


(Horticulture Department 25:) ಆರ್ಥಿಕ ಗುರಿ ಮಿತಿ ಅನ್ವಯ ರಾಷ್ಟ್ರೀಯ ತೋಟಗಾರಿಕಾ ಮಿಷನ್ (ಎನ್‌ಎಚ್‌ಎಂ), ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್‌ಕೆವಿವೈ) ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ (ಸಿಎಚ್‌ಡಿ), ತೋಟಗಾರಿಕೆಯಲ್ಲಿ ಯಾಂತ್ರೀಕರಣ, ಹನಿನೀರಾವರಿ, ಸ್ಪಿಂಕ್ಲರ್, ಜೇನುಪೆಟ್ಟಿಗೆ ಖರೀದಿ, ತಾಳೆ ಬೆಳೆ ಯೋಜನೆ, ಎಸ್-11, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯಕ್ರಮ ಕೈಗೊಳ್ಳಲು ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್‌ ಇಲ್ಲಿದೆ ನೋಡಿ


ಆಸಕ್ತರು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Horticulture Department 25: ತೋಟಗಾರಿಕಾ ಇಲಾಖೆಯಿಂದ ಈ ಯೋಜನೆಗೆ ಅರ್ಜಿ ಆಹ್ವಾನ
Horticulture Department 25: ತೋಟಗಾರಿಕಾ ಇಲಾಖೆಯಿಂದ ಈ ಯೋಜನೆಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Horticulture Department 25:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?