Horticulture: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 02 ಮೇ 2025 ರಿಂದ 28 ಫೆಬ್ರವರಿ 2026 ರವರೆಗೆ ಒಟ್ಟು 10 ತಿಂಗಳ ತರಬೇತಿಯನ್ನು ನೀಡಲಾಗುತ್ತದೆ.
ಒಟ್ಟು ಹುದ್ದೆಗಳು:
ಮಹಿಳೆಯರು: 8,
ಪುರುಷರು: 16,
ಪರಿಶಿಷ್ಟ ಜಾತಿ: 03,
ಪರಿಶಿಷ್ಟ ಪಂಗಡ: 01
ಇತರೆ: 20 ಅಭ್ಯರ್ಥಿಗಳು ಸೇರಿ
ಒಟ್ಟು 24 ಅಭ್ಯರ್ಥಿಗಳನ್ನು ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಆಯ್ಕೆ ಮಾಡುತ್ತಾರೆ.
ಇದನ್ನೂ ಓದಿ: ಈ ಯೋಜನೆಯಲ್ಲಿ 20 ರೂ ಪಾವತಿ ಮಾಡಿ 2 ಲಕ್ಷ ಪಡೆಯಿರಿ ಯಾವ ಯೋಜನೆ?
ಅರ್ಜಿ ಸಲ್ಲಿಸಲು ಇರುವ ವಯಸ್ಸಿನ ಮೀತಿ ಏನು?
* ಅಭ್ಯರ್ಥಿಗಳ ವಯೋಮಿತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷದಿಂದ 33 ವರ್ಷದೊಳಗೆ ಇರಬೇಕು.
* ಇತರರಿಗೆ 18 ವರ್ಷದಿಂದ 30 ವರ್ಷದೊಳಗೆ
*ಮಾಜಿ ಸೈನಿಕರಿಗೆ 33 ರಿಂದ 65 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಯಾರು ಅರ್ಹರು;
* ಅಭ್ಯರ್ಥಿಗಳು ಕನಿಷ್ಠ ಕನ್ನಡ ವಿಷಯಗಳೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
*ತರಬೇತಿ ಹೊಂದಲು ಬಯಸುವ ಅಭ್ಯರ್ಥಿಯ ತಂದೆ-ತಾಯಿ, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.
ಇದನ್ನೂ ಓದಿ: ಹೊಸ ಫೀಚರ್ ನೊಂದಿಗೆ ಮಾರುಕಟ್ಟೆಗೆ ಬರಲಿದೆ ಈ ಪೋನ್
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತರು ಹಿರಿಯ ಸಹಾಯಕ ತೋಟಗಾರಿಕೆ (Horticulture) ನಿರ್ದೇಶಕರು ಬಳ್ಳಾರಿ, ಇವರ ಕಚೇರಿಯಲ್ಲಿ ಪಡೆಯಬಹುದು. ಅಥವಾ ಇಲಾಖಾ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು:
* ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು
ಅವರ ಆಯ್ಕೆಯು ತೋಟಗಾರಿಕೆ ಪ್ರಾಯೋಗಿಕ ತರಬೇತಿಯಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳನ್ನು ಸ್ವಾವಲಂಬಿಯಾಗಿ ನಿರ್ವಹಿಸಲು ಶಕ್ತನಾಗಿರಬೇಕು
* ಚಟುವಟಿಕೆ ನಿರ್ವಹಿಸಲು ಸಾಧ್ಯವಾಗದಂತಹ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.
* ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು.
* ಇದಕ್ಕಾಗಿ ಪ್ರತ್ಯೇಕ ಸಂದರ್ಶನ ಪತ್ರ ಕಳುಹಿಸುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278588 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ನಕಲಿ ಕಲ್ಲಂಗಡಿ ಹಣ್ಣನ್ನು ಪತ್ತೆ ಹಚ್ಚುವುದು ಹೇಗೆ?
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ;
01 ಮಾರ್ಚ್ 2025.
ಅರ್ಜಿ ಸಲ್ಲಿಸಲು ಕೊನೆಯಾ ದಿನಾಂಕ:
31 ಮಾರ್ಚ್ 2025.
ಇದನ್ನೂ ಓದಿ: ಹೊಸ ಫೀಚರ್ ನೊಂದಿಗೆ ಮಾರುಕಟ್ಟಗೆ ಎಂಟ್ರಿ ಕೊಡಲಿದೆ ಈ ಸ್ಮಾರ್ಟ್‌ಫೋನ್
ಅರ್ಜಿಗಳನ್ನು ಕಚೇರಿಗೆ ಸಲ್ಲಿಸಲ್ಲು ಕೊನೆಯ ದಿನಾಂಕ:
ಭರ್ತಿಮಾಡಿದ ಅರ್ಜಿಗಳನ್ನು ಏಪ್ರೀಲ್ 01 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.
ಆಯ್ಕೆ ಪ್ರಕ್ರಿಯ ಹೇಗೆ?
* ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಮಿತಿಯು ಸರ್ಕಾರದ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳ ಮೀಸಲಾತಿ ಮುಗಿದ ನಂತರ ಉಳಿಕೆ ಮೀಸಲಾತಿಗಳನ್ನು ಇತರೆ ಅಭ್ಯರ್ಥಿಗಳಿಗೆ ನೀಡಲಾಗುವುದು.
* ಒಂದು ವೇಳೆ ಮೀಸಲಾದ ಸ್ಥಾನಗಳಿಗೆ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಸಾಮಾನ್ಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.
* ಮಹಿಳಾ ಮೀಸಲಾತಿ (ಶೇ.33)ಯನ್ನು ನಿಯಮಾನುಸಾರ ಪಾಲಿಸತಕ್ಕದ್ದು.
* ಮಹಿಳಾ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ಸ್ಥಾನಗಳಿಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
* ಮೀಸಲಾತಿ ಕುರಿತು ಸರ್ಕಾರದ ಮೀಸಲಾತಿಗಳನ್ವಯ ಆಯ್ಕೆ ಸಮಿತಿ ನಿರ್ಧರಿಸಲಾಗುತ್ತದೆ.
* ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಈಗಾಗಲೇ ಇಲಾಖೆಯಲ್ಲಿ ರೈತ ಮಕ್ಕಳಿಗೆ ಕಾಯ್ದಿರಿಸಿರುವ ಗುರಿಗಳಿಗೆ ಹೆಚ್ಚುವರಿಯಾಗಿ ಸೇರ್ಪಡಿಸಲಾಗುವುದು.
* ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು. ಆದರೆ, ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆಯು ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ.
ಇದನ್ನೂ ಓದಿ: ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳ ಗಮನಕ್ಕೆ 7500 ಸ್ಕಾಲರ್ಶಿಪ್
ಸಂದರ್ಶನ ನಡೆಯುವ ಸ್ಥಳ:
ಹಿರಿಯ ಸಹಾಯಕ ತೋಟಗಾರಿಕೆ (Horticulture) ನಿರ್ದೇಶಕರ ಕಚೇರಿ ಬಳ್ಳಾರಿ
ಸಂದರ್ಶನ ನಡೆಯುವ ದಿನಾಂಕ;
ಏಪ್ರೀಲ್ 08 ರಂದು ಬೆಳಿಗ್ಗೆ 11 ಗಂಟೆಗೆ

ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ! ಸರ್ಕಾರದಿಂದ ಮಹತ್ವದ ಸುದ್ದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





