Hosanagara: ಶಾಲೆಗೆ ಬಾರದ ಮುಖ್ಯಶಿಕ್ಷಕರು, ಮಕ್ಕಳ ವಿದ್ಯಾಭ್ಯಾಸ ಕುಂಠಿತ. ಗ್ರಾಮಸ್ಥರ ಪ್ರತಿಭಟನೆ

Hosanagara: ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ತುಮರಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಸುಮಾರು 60 ಗ್ರಾಮೀಣ ಭಾಗದ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ, ಆದರೆ ಇಲ್ಲಿನ ಮುಖ್ಯ ಶಿಕ್ಷಕರು ಸರಿಯಾಗಿ ಶಾಲೆಗೆ ಬಾರದೆ ಅಸಡ್ಡೆ ತೋರುತ್ತಿದ್ಧು, ಇರುವ ಇಬ್ಬರು ಶಿಕ್ಷಕರಲ್ಲಿ ಒಬ್ಬರನ್ನು ಟ್ರೈನಿಂಗ್ ಗೆ ಕಳಿಸುತ್ತಿದ್ದರು ಕೇವಲ ಒಬ್ಬರೇ ಎಲ್ಲಾ ವಿಷಯಗಳನ್ನು ಸಾಧಿಸಬೇಕಾದ ಪರಿಸ್ಥಿತಿ ಉಂಟಾಗಿದೆ.

ಇದನ್ನೂ ಓದಿ; ಚಂದ್ರಯಾನ-3 ಯಶಸ್ವಿ;  ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ

Hosanagara: ಇದರಿಂದಾಗಿ ಮಕ್ಕಳಿಗೆ ದೈಹಿಕ ಶಿಕ್ಷಣ, ಸಾಂಸ್ಕೃತಿಕ ಚಟುವಟಿಕೆಗಳು ಇಲ್ಲದೆ ಬೌದ್ಧಿಕ ಬೆಳವಣಿಗೆ ಕುಂಠಿತವಾಗುತ್ತಿದ್ದು, ಕೂಡಲೇ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರು ಇಂದು ಬೆಳಿಗ್ಗೆಯಿಂದ ಶಾಲೆಯ ಸಮೀಪ ಪ್ರತಿಭಟನೆ ನಡೆಸುತ್ತಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ವರ್ಗಾವಣೆ
  2. ಶೃಂಗೇರಿ ಕೊಲೆ ಪ್ರಕರಣ: ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಿಷ್ಟು..!
  3. ಕೊಪ್ಪ: ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
  4. ಸಿನಿಮಾ ನೋಡುತ್ತಿದ್ದಾಗಲೇ ಕುಸಿಯಿತು ತೀರ್ಥಹಳ್ಳಿಯ ಚಿತ್ರಮಂದಿರ;  10 ಕ್ಕೂ ಹೆಚ್ಚು ಬೈಕ್ ಜಖಂ
  5. ಸಾಗರ: ಪ್ರವಾಸಕ್ಕೆಂದು ಕರೆದುಕೊಂಡು ಹೋಗಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
  6. ಶಿರಾಳಕೊಪ್ಪ: ನಿರಂತರ ಅತ್ಯಾಚಾರ ನಡೆಸಿದ ಯುವಕನೋರ್ವನ ಬಂಧನ
  7. ಚಂದ್ರಯಾನ – 3 ಯಶಸ್ಸಿಗೆ ಶ್ರೀ ಮೃತ್ಯುಂಜಯ ಮಾರ್ಕಂಡೇಶ್ವರ ಸನ್ನಿಧಿಯಲ್ಲಿ ಗ್ರಾಮ ಭಾರತ್ ವೇದಿಕೆಯಿಂದ ಪ್ರಾರ್ಥನೆ
  8. ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು
  9. ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ; ನಾಲ್ವರು ಅಧಿಕಾರಿಗಳ ಅಮಾನತು
  10. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  11. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  12. ಚಿಕ್ಕಮಗಳೂರು: ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ
  13. ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
  14. ಆಲ್ದೂರು: ಮನೆ ಬಿಟ್ಟು ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆ
  15. ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್‌
  16. ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-24.08.2023
  17. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.08.2023
  18. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  19. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇