Hostel Admission: ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

(Hostel Admission:) 2025-26 ನೇ ಸಾಲಿನ ಪಿಯುಸಿ, ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ ನೋಡಿ.


ನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್‌ ಶಿಪ್; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ರಾಜ್ಯದ ಎಲ್ಲಾ ಜಿಲ್ಲೆಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಆಯುಕ್ತರು ಪತ್ರ ಬರೆದಿದ್ದು, 2025-26ನೇ ಸಾಲಿಗೆ ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿಯುಸಿ, ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.


ನ್ನೂ ಓದಿ: ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ನೋಡಿ


(Hostel Admission:) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯು ದಿನಾಂಕ 20-05-2025ರಿಂದ ಆರಂಭಗೊಂಡಿದೆ. ಕೊನೆಯ ದಿನಾಂಕ 20-06-2025 ಆಗಿದೆ. ಹೊಸ ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ಅಂತಿಮ ದಿನಾಂಕ 23-06-2025 ಆಗಿರುತ್ತದೆ.


ನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ವಿವಿಧ ಯೋಜನೆಯಲ್ಲಿ ಶೇ.90ರಷ್ಟು ಸಹಾಯಧನ


ಆಯ್ಕೆ ಪಟ್ಟಿ ದಿನಾಂಕ:
ತಾಲ್ಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ದಿನಾಂಕ 27-06-2025ರಂದು ಪ್ರಕಟಿಸಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಅಂತಿಮ ದಿನಾಂಕ 30-06-2025 ಆಗಿರುತ್ತದೆ.

Hostel Admission: ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
Hostel Admission: ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Hostel Admission:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?