House Damage: ಮನೆ ಕಳೆದುಕೊಂಡವರಿಗೆ 1.20 ಲಕ್ಷ ಪರಿಹಾರ

(House Damage) ಮಳೆಯಿಂದ ಮನೆ ಕಳೆದುಕೊಂಡವರಿಗೆ ಸರ್ಕಾರದ ವತಿಯಿಂದ 1.20 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಆಗಿರುವ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಮಳೆಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವಿಗೀಡಾಗಿವೆ. ಎಸ್ ಡಿ ಆರ್ಎಫ್ ನಿಯಮಾನುಸಾರ ದೊಡ್ಡ ಜಾನುವಾರುಗಳಿಗೆ ಒಟ್ಟು 6.84 ಲಕ್ಷ, ಸಣ್ಣ ಜಾನುವಾರುಗಳಿಗೆ ಒಟ್ಟು 2.8 ಲಕ್ಷ ಸೇರಿದಂತೆ ಒಟ್ಟು 9.6 ಲಕ್ಷ ಪರಿಹಾರ ಪಾವತಿಸಲಾಗಿದೆ.


ಇದನ್ನೂ ಓದಿ; 25,000 ರಿಂದ 35,000 ಸಿಗುವ ಸ್ಕಾಲರ್ ಶಿಪ್; ಒಂದೇ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಿ


ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸುವಂತೆ ತಿಳಿಸಲಾಗಿದೆ. ಮನೆ ಕಳೆದುಕೊಂಡವರಿಗೆ ಸರ್ಕಾರದ ವತಿಯಿಂದ 1.20 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಪರಿಹಾರ ಕಾರ್ಯಗಳ ಶೀಘ್ರ ಅನುಷ್ಠಾನಕ್ಕೆ ಸೂಚನೆ ನೀಡಿದರು.

House Damage: ಮನೆ ಕಳೆದುಕೊಂಡವರಿಗೆ 1.20 ಲಕ್ಷ ಪರಿಹಾರ
House Damage: ಮನೆ ಕಳೆದುಕೊಂಡವರಿಗೆ 1.20 ಲಕ್ಷ ಪರಿಹಾರ

ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!