(House:) ಮುಖ್ಯಮಂತ್ರಿಗಳ ಬಹು ಮಹಡಿ ವಸತಿ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಾಣ ಮಾಡುತ್ತಿರುವ ವಸತಿಯನ್ನು ಮೂರ್ನಾಲ್ಕು ತಿಂಗಳಲ್ಲಿ ವಾಸಕ್ಕೆ ಲಭ್ಯವಾಗಲಿವೆ. ಆರ್ಥಿಕವಾಗಿ ಹಿಂದುಳಿದ ವಸತಿ ರಹಿತ ಬಡವರಿಗೆ ಬೆಂಗಳೂರು ಸುತ್ತಮುತ್ತ ಈ ಯೋಜನೆಯಲ್ಲಿ ಸಿಂಗಲ್ ಬೆಡ್ ರೂಂನ ಸುಮಾರು 4000 ಫ್ಲ್ಯಾಟ್, ಮನೆಗಳು ಸಿದ್ದವಾಗಿದ್ದು, ನೀರಿನ ಸಂಪರ್ಕ, ವಿದ್ಯುತ್ ಸೇರಿದಂತೆ ಇನ್ನಿತರ ಅಂತಿಮ ಹಂತದ ಕಾಮಗಾರಿ ಬಾಕಿ ಉಳಿದಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಈ ಎಲ್ಲಾ ಕೆಲಸ ಪೂರ್ಣಗೊಂಡ ನಂತರ ನಿಗದಿತ ಶುಲ್ಕ ಪಾವತಿಸುವ ಅರ್ಜಿದಾರರಿಗೆ ಫ್ಯಾಟ್ ಬೀಗ ಹಸ್ತಾಂತರಿಸಲು ವಸತಿ ನಿಗಮ ಮುಂದಾಗಿದೆ. ಮಹದೇವಪುರ, ಆನೇಕಲ್, ಯಲಹಂಕ, ಬೆಂಗಳೂರು ದಕ್ಷಿಣ, ದಾಸರಹಳ್ಳಿ, ಕೆಆರ್ ಪುರ, ಯಶವಂತಪುರ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ
ಈ ಯೋಜನೆಗೆ ಸರ್ಕಾರದಿಂದಲೇ ಜಮೀನು ಒದಗಿಸಲಾಗಿದೆ. ಮೂಲ ಸೌಕರ್ಯ ಸೇರಿ ಫ್ಯಾಟ್ ದರ 11.20 ಲಕ್ಷ ರುಪಾಯಿ ನಿಗದಿಪಡಿಸಿದ್ದು, ಎಸ್ಸಿ ಎಸ್ಟಿ ಸಮುದಾಯಗಳಿಗೆ ಸರ್ಕಾರದಿಂದ 3.50 ಲಕ್ಷ ರೂ. ಸಬ್ಸಿಡಿ, ಸಾಮಾನ್ಯ ವರ್ಗದವರಿಗೆ 2.70 ಲಕ್ಷ ರೂಪಾಯಿ ಸಬ್ಸಿಡಿ ನೀಡಲಾಗುತ್ತದೆ.
ಇದನ್ನೂ ಓದಿ; ಟೀ-ಕಾಫಿ ಸೇವಿಸುತ್ತಿದ್ದರೆ ಎಚ್ಚರ ಎಚ್ಚರ!:ಈ ಸಮಸ್ಯೆ ಕಾಡಬಹುದು…
ಮುಂಗಡವಾಗಿ ಫ್ಯಾಟ್ ಬುಕ್ ಮಾಡಿ ಮುಂಗಡ ಠೇವಣಿ ಇಟ್ಟಿರುವ ಅರ್ಜಿದಾರರಿಗೆ ರಾಜ್ಯ ಸರ್ಕಾರ ಮತ್ತೆ ಒಂದು ಲಕ್ಷ ರೂ. ಕಡಿತಗೊಳಿಸಿದ್ದು, ಫ್ಯಾಟ್ ದರ ಅಂತಿಮವಾಗಿ ಪರಿಶಿಷ್ಟ ಜಾತಿ, ಪಂಗಡ ಸಮುದಾಯದವರಿಗೆ 6.7 ಲಕ್ಷ ರೂಪಾಯಿ, ಸಾಮಾನ್ಯ ವರ್ಗದವರಿಗೆ 7.50 ಲಕ್ಷ ರೂ. ಆಗಲಿದೆ.
ಹಾಗೆಯೇ ಅರ್ಜಿದಾರರು ಪಡಿತರ ಚೀಟಿ ಹೊಂದಿದ್ದು ಕುಟುಂಬದ ವಾರ್ಷಿಕ ಆದಾಯ ಮೂರು ಲಕ್ಷ ಮಿತಿಯಲ್ಲಿರಬೇಕು.

ಇದನ್ನೂ ಓದಿ; ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್!; ಏನದು ಅಂತೀರಾ? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






