houses;ರಾಜ್ಯ ಸರ್ಕಾರಿ ನೌಕರರಿಗೆ ಮನೆ ನಿರ್ಮಾಣ ಕುರಿತು ಮಾಹಿತಿ

(houses;) ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶ ಹಾಗೂ ಚೆಕ್ ಲಿಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: 2puc ಪಾಸ್‌ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್‌ ಶಿಪ್; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ. ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೊರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗೆ, ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ.(houses;)


ನ್ನೂ ಓದಿ: UPI ಬಳಕೆದಾರರೇ ಎಚ್ಚರ;ನಿಮ್ಮ ಖಾತೆಗೆ ಕನ್ನ ಹಾಕಲು ಬಂದಿದೆ ನಕಲಿ ಗೂಗಲ್ ಪೇ, ಫೋನ್ ಪೇ ಆ್ಯಪ್


ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದಲ್ಲಿ ಅಥವಾ ಎಲೇ ಮಾಡಿದ್ದಲ್ಲಿ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು ಹಾಗೂ ಪೂರಕ ದಾಖಲೆಗಳು ಮತ್ತು ಸಮರ್ಥನೀಯ ಕಾರಣಗಳೊಂದಿಗೆ ನಿಯಮಿತ ಪ್ರಾಧಿಕಾರಿಗೆ ವರದಿ ಮಾಡಲು ಅವಕಾಶ ಕಲ್ಪಿಸಲಾಗಿದೆ.


ನ್ನೂ ಓದಿ: SBI ನಲ್ಲಿ ಜಾಬ್‌ ಆಫರ್‌; ಆಕರ್ಷಕ ಸಂಬಳ


ಹಾಗೆಯೇ ಸರ್ಕಾರಿ ನೌಕರನು ನೀಡಿದ ಕಾರಣಗಳು ಅಂಗೀಕಾರಾರ್ಹವೆಂದು ತೃಪ್ತಿಪಟ್ನಲ್ಲಿ ಸರ್ಕಾರಿ ನೌಕರನು ಸಲ್ಲಿಸಿದ ದಾಖಲೆಗಳು ಹಾಗೂ ವಿವರಗಳನ್ನು ಪರಿಶೀಲಿಸಿ ಅಂತಹ ವ್ಯವಹರಣೆಯನ್ನು ಘಟನೋತ್ತರವಾಗಿ ನಿಯಮಿತ ಪ್ರಾಧಿಕಾರವು ಟಿಪ್ಪಣಿ ಮಾಡಿಕೊಳ್ಳಬಹುದಾಗಿದೆ. ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯೊಂದಿಗಿನ ವ್ಯವಹಾರವಾದರೆ ಮಾತ್ರ ಸರ್ಕಾರಿ ನೌಕರನಿಗೆ ನಿಯಮಿಸಲಾದ ಪ್ರಾಧಿಕಾರಿಯ ಪೂರ್ವ ಮಂಜೂರಾತಿ ಅಗತ್ಯವಿರುತ್ತದೆ.


ನ್ನೂ ಓದಿ: ತುಪ್ಪ, ಕೋವಾ ಪ್ರೀಯರಿಗೆ ಬಿಗ್ ಶಾಕ್; ಈ ಸುದ್ದಿ ಓದಿ


ಸರ್ಕಾರಿ ನೌಕರನು ತನ್ನ ಸ್ವಂತ ಹೆಸರಿನಲ್ಲಾಗಲೀ ಅಥವಾ ತನ್ನ ಕುಟುಂಬದ ಯಾರೇ ಸದಸ್ಯರ ಹೆಸರಿನಲ್ಲಾಗಲೀ ತಾನು ಅಥವಾ ತನ್ನ ಕುಟುಂಬದ ಯಾರೇ ಸದಸ್ಯರು ಒಡೆತನ ಹೊಂದಿರುವ ಅಥವಾ ಧಾರಣ ಮಾಡಿರುವ ಚರಾಸ್ತಿಯ ಸಂಬಂಧದಲ್ಲಿ ಮಾಡುವ ಪ್ರತಿಯೊಂದು ವ್ಯವಹಾರವನ್ನು ಅಂತಹ ಸ್ಮತ್ತಿನ ಮೌಲ್ಯವು ಆತನ ಮಾಸಿಕ ಮೂಲವೇತನ ಮೀರಿದರೆ ನಿಯಮಿಸಿದ ಪ್ರಾಧಿಕಾರಕ್ಕೆ, ವರದಿ ಮಾಡತಕ್ಕದ್ದು. ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯೊಂದಿಗಿನ ವ್ಯವಹಾರವಾದರೆ ಮಾತ್ರ ನಿಯಮಿಸಲಾದ ಪ್ರಾಧಿಕಾರದ ಪೂರ್ವ ಅಗತ್ಯವಿರುತ್ತದೆ.

houses;ರಾಜ್ಯ ಸರ್ಕಾರಿ ನೌಕರರಿಗೆ ಮನೆ ನಿರ್ಮಾಣ ಕುರಿತು ಮಾಹಿತಿ
houses;ರಾಜ್ಯ ಸರ್ಕಾರಿ ನೌಕರರಿಗೆ ಮನೆ ನಿರ್ಮಾಣ ಕುರಿತು ಮಾಹಿತಿ

ನ್ನೂ ಓದಿ: ದ್ವಿತೀಯ ಪಿಯು ಪರೀಕ್ಷೆ-2 ವೇಳಾಪಟ್ಟಿ ಪ್ರಕಟ


ಇತ್ತೀಚಿನ ಜನಪ್ರಿಯ ಸುದ್ದಿಗಳು (houses;) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?