Housing Facility:ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

(Housing Facility) ವಸತಿ ರಹಿತ ತೃತೀಯ ಲಿಂಗಿಯವರು ರೇಷನ್ ಕಾರ್ಡ್ ಅನ್ನು ಹೊಂದಿದ್ದರೆ ದೇವರಾಜ ಅರಸು ವಸತಿ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ


ಹೌದು, ಕಂಪ್ಲಿ (ಬಳ್ಳಾರಿ) ಪುರಸಭೆ ವ್ಯಾಪ್ತಿಯಲ್ಲಿ ಬರುವ ತೃತೀಯ ಲಿಂಗಿ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಬಹುದು. ಇದಕ್ಕಾಗಿ ಅರ್ಜಿ ಸಲ್ಲಿಕೆ ಹೇಗೆ ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಆ.08 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆ ಏನು?;

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಚುನಾವಣಾ ಗುರುತಿನ ಚೀಟಿ
  • ಪಡಿತರ ಚೀಟಿ
  • ನಿವೇಶನದ ಖಾತೆಯ ನಕಲು ಪ್ರತಿ
  • ಬ್ಯಾಂಕ್ ಪಾಸ್ ಪುಸ್ತಕ ನಕಲು ಪ್ರತಿ
  • ಪಾಸ್‌ಪೋರ್ಟ್ ಅಳತೆಯ ಫೋಟೋ


ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ


ಅರ್ಹತೆ ಏನಿರಬೇಕು?;

  • ತೃತೀಯ ಲಿಂಗಿ ಅರ್ಜಿದಾರರು ಮಾತ್ರ ಅರ್ಹ
  • ಕುಟುಂಬವು ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ, ಬಡತನ ರೇಖೆಗಿಂತ ಕಡಿಮೆ ಇರಬೇಕು.
  • ಅರ್ಜಿದಾರರು ವಸತಿ ರಹಿತ, ಶೂನ್ಯ ಕೋಣೆ, ಒಂದು ಕೋಣೆ, ಎರಡು ಕೋಣೆಯೊಂದಿಗೆ ಕಚ್ಚಾ ಗೋಡೆ ಹಾಗೂ ಕಚ್ಚಾ ಛಾವಣಿ ಹೊಂದಿದವರು ಸಹ ಅರ್ಜಿ ಸಲ್ಲಿಸಬಹುದು.
  • ಅರ್ಜಿದಾರರು ಅಥವಾ ಕುಟುಂಬದ ಸದಸ್ಯರ ಹೆಸರಿನಲ್ಲಿ ಯಾವುದೇ ಭಾಗದಲ್ಲಿ ಸ್ವಂತ ಮನೆ ಹೊಂದಿರಬಾರದು. ಬದಲಾಗಿ ಶಿಥಿಲಗೊಂಡ ಮನೆ, ಗುಡಿಸಲು, ಖಾಲಿ ನಿವೇಶನದಲ್ಲಿ ವಾಸಿಸುತ್ತಿರುವವರು ಅರ್ಹರಾಗಿರುತ್ತಾರೆ.
  • ಅರ್ಜಿದಾರರು ಸ್ವಂತ ನಿವೇಶನ ಹೊಂದಿದಲ್ಲಿ ನಿವೇಶನಕ್ಕೆ ಸಂಬಂಧಿಸಿದಂತೆ ಖಾತೆ ಹೊಂದಿರಬೇಕು. ಬೇರೆ ಯಾವುದೇ ಯೋಜನೆಗಳಡಿ ಹಾಗೂ ಇಲಾಖೆ ವತಿಯಿಂದ ಸೌಲಭ್ಯ ಪಡೆದಿರಬಾರದು.

ಇದನ್ನೂ ಓದಿ: ಈ 14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಇಂದು ರಿಲೀಸ್.!; ಆದರೆ, ಈ ಕೆಲಸ ಮಾಡುವುದು ಕಡ್ಡಾಯ


ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಕಂಪ್ಲಿ ಪುರಸಭೆ ಕಾರ್ಯಾಲಯದ ಆಶ್ರಯ ಶಾಖೆಯನ್ನು ಸಂಪರ್ಕಿಸಬಹುದು.

Housing Facility:ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್
Housing Facility:ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಟ್ರ್ಯಾಕ್ಟ‌ರ್ ಖರೀದಿಸುವ ರೈತರಿಗೆ ಶೇ.50 ರಷ್ಟು ಸಹಾಯಧನ; ಕೂಡಲೇ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    12. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ