Housing Scheme: ಆಧಾ‌ರ್, ರೇಷನ್ ಹೊಂದಿದವರಿಗೆ ಗುಡ್ ನ್ಯೂಸ್

(Housing Scheme) ಮನೆ ನಿಮಾರ್ಣದ ನಿರೀಕ್ಷೆಯಲ್ಲಿರುವವರಿಗೆ ಇದೊಂದು ಸಿಹಿಸುದ್ದಿ ಸಿಕ್ಕಂತಾಗಿದೆ. ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿನ ಸಾರ್ವಜನಿಕರ ಶಿಥಿಲಗೊಂಡಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವ ನಿವಾಸಿಗಳಿಗೆ ಡಾ. ಬಿ.ಆರ್.ಅಂಬೇಡ್ಕರ್, ವಾಜಪೇಯಿ ವಸತಿ ಯೋಜನೆಯಡಿಯಲ್ಲಿ ಮನೆ ಕಟ್ಟಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು, ಅರ್ಜಿ ಸಲ್ಲಿಕೆ ಎಲ್ಲಿ, ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ರೇಟ್ ಹೇಗಿದೆ?


ಅಲ್ಪಸಂಖ್ಯಾತರ 50, ಸಾಮಾನ್ಯ 329 ಸೇರಿ ಒಟ್ಟು 379 ಹಾಗೂ ಡಾ ಬಿ.ಆರ್ ಅಂಬೇಡ್ಕರ್ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ 86, ಪರಿಶಿಷ್ಟ ಪಂಗಡ 35, ಒಟ್ಟು 500 ಹೆಚ್ಚುವರಿಯಾಗಿ ನಿಗದಿಪಡಿಸಲಾಗಿದ್ದು, ಮನೆ ನಿರ್ಮಿಸಿಕೊಳ್ಳುವ ಫಲಾನುಭವಿಗಳನ್ನು ಆಯ್ಕೆ ಮಾಡಲು ಅವಕಾಶವಿರುತ್ತದೆ.


ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಸಿಗಲಿದೆ ₹18,180 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಯಾವುದೆಲ್ಲಾ ದಾಖಲೆಗಳು ಬೇಕು:

  • ಆಧಾರ್ ಕಾರ್ಡ್ (ಗಂಡ ಮತ್ತು ಹೆಂಡತಿ)
  • ರೇಷನ್ ಕಾರ್ಡ್
  • ಮತದಾರರ ಗುರುತಿನ ಚೀಟಿ
  •  ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಪುಸ್ತಕ
  • ಚಾಲ್ತಿ ಸಾಲಿನ ಇಸ್ವತ್ತು
  • ಇ.ಸಿ
  • 2 ಭಾವಚಿತ್ರ

ಇದನ್ನೂ ಓದಿ: ಕಡಿಮೆ ಭೂಮಿ ಹೊಂದಿರುವ ರೈತರಿಗೆ ಗುಡ್‌ ನ್ಯೂಸ್!‌; ಸರ್ಕಾರ ಕೊಡ್ತಿದೆ 5 ಸಾವಿರ!


ಅರ್ಜಿಯೊಂದಿಗೆ ಪ್ರಕಟಣೆ ಹೊರಡಿಸಿದ 30 ದಿನದೊಳಗಾಗಿ ಪಾಲಿಕೆ ಕಚೇರಿಗೆ ಸಲ್ಲಿಸಲು ಆಯುಕ್ತರು ತಿಳಿಸಿದ್ದಾರೆ.

Housing Scheme: ಆಧಾ‌ರ್, ರೇಷನ್ ಹೊಂದಿದವರಿಗೆ ಗುಡ್ ನ್ಯೂಸ್
Housing Scheme: ಆಧಾ‌ರ್, ರೇಷನ್ ಹೊಂದಿದವರಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಆನ್ ಲೈನ್ ನಲ್ಲಿ HSRP ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?; ಕಾರಿಗೆ ಎಷ್ಟು ದರ, ಬೈಕ್ ಗೆ ಎಷ್ಟು? ಕೊನೆ ದಿನ ಯಾವುದು?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    4. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    5. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    6. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು