Housing Scheme: ಈ ಯೋಜನೆಯಡಿಯಲ್ಲಿ ಉಚಿತ ಮನೆ

(Housing Scheme) ಸ್ವಂತ ಮನೆ ನಿರ್ಮಾಣ ಮಾಡಬೇಕು ಎಂಬ ಕನಸು ಖಂಡಿತವಾಗಿ ಪ್ರತಿಯೊಬ್ಬರಲ್ಲಿ ಕೂಡ ಇದ್ದೇ ಇರುತ್ತದೆ. ಅದೇ ರೀತಿ ಸರ್ಕಾರದ ಈ ಯೋಜನೆಯಲ್ಲಿ ಸಬ್ಸಿಡಿದರದಲ್ಲಿ ಕಡಿಮೆ ಬೆಲೆಗೆ ವಸತಿಯನ್ನು ಕಟ್ಟಿ ಕೊಡುವಂತಹ ಕೆಲಸವನ್ನು ಮಾಡೋದಕ್ಕೆ ಹೊರಟಿದೆ. ಹಾಗಾದರೆ ಯಾವ ಯೋಜನೆ, ಯಾರು ಅರ್ಹರು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯಬೇಕು ಅನ್ಕೊಂಡಿದ್ದೀರಾ?; ಹಾಗಾದ್ರೆ ಈ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ; ಮಿಸ್ ಮಾಡ್ದೆ ಓದಿ


ಯಾವ ಯೋಜನೆಯಲ್ಲಿ ಮನೆ ನಿರ್ಮಾಣ:
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಸಬ್ಸಿಡಿದರದಲ್ಲಿ ಕಡಿಮೆ ಬೆಲೆಗೆ ವಸತಿಯನ್ನು ಕಟ್ಟಿ ಕೊಡುವಂತಹ ಕೆಲಸವನ್ನು ಮಾಡಲಾಗುತ್ತಿದೆ. ಈ ಕುರಿತು ಕೇಂದ್ರ ಸರ್ಕಾರದ ಈ ವರ್ಷದ ಮಧ್ಯಂತರ ಬಜೆಟ್ ನಲ್ಲಿ ಪ್ರಧಾನಮಂತ್ರಿಯ ಆವಾಸ್ ಯೋಜನೆಯ ಬಗ್ಗೆ ಪ್ರಸ್ತಾವನೆ ಮಾಡಲಾಗಿತ್ತು. ಹಾಗಾದರೆ ಯಾರಿಗೆ ಈ ಯೋಜನೆಯ ಲಾಭ ಸಿಗುತ್ತದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ; ಪೆಂಡಿಂಗ್ ಇರುವ ಹಣ ನಿಮ್ಮ ಖಾತೆಗೆ ಜಮಾ ಹೀಗೆ ಮಾಡಿ!


ಯಾರು ಈ ಯೋಜನೆಯ ಲಾಭ ಪಡೆಯಬಹುದು:
* ಪರಿಶಿಷ್ಟ ಜಾತಿ
* ಪರಿಶಿಷ್ಟ ಪಂಗಡ
* ಆರ್ಥಿಕವಾಗಿ ದುರ್ಬಲರಾಗಿರುವವರು
* ಕಡಿಮೆ ಆದಾಯದ ಗುಂಪು
* ಎರಡು ಹಂತಗಳಲ್ಲಿ ಮಧ್ಯಮ ಆದಾಯದ ಗುಂಪು (mig i) mig ii


ಇದನ್ನೂ ಓದಿ: ಕ್ರೆಡಿಟ್ ಸ್ಕೋರ್ ಕಡಿಮೆ ಇದ್ರೂ ಬ್ಯಾಂಕ್ ಲೋನ್ ಪಡೆಯೋದು ಹೇಗೆ ಗೊತ್ತಾ; ಇಲ್ಲಿದೆ ಟಿಪ್ಸ್


ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುದು?;(pm awas yojana)
* ಆಧಾರ್ ಕಾರ್ಡ್ (aadhaar card)
* ರೇಷನ್ ಕಾರ್ಡ್ (ration card)
* ವೋಟರ್ ಐಡಿ (voter id)
* ಜಾತಿ ಪ್ರಮಾಣ ಪತ್ರ (caste certificate)
* ಆದಾಯ ಪ್ರಮಾಣ ಪತ್ರ (income certificate)
* ವಿಳಾಸದ ಪುರಾವೆ (address proof)
* ಬ್ಯಾಂಕ್ ಖಾತೆಯ ವಿವರ (bank account)

ಅರ್ಜಿ ಸಲ್ಲಿಕೆ ಎಲ್ಲಿ:
ಇನ್ನು ಅರ್ಜಿ ಸಲ್ಲಿಸಲು ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ. ಅಥವಾ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Housing Scheme: ಈ ಯೋಜನೆಯಡಿಯಲ್ಲಿ ಉಚಿತ ಮನೆ
Housing Scheme: ಈ ಯೋಜನೆಯಡಿಯಲ್ಲಿ ಉಚಿತ ಮನೆ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ