(HP) ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ
ನೇಮಕಾತಿ ಸಂಸ್ಥೆ:
ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್
ಹುದ್ದೆ ಹೆಸರು:
ಗ್ರಾಜುಯೇಟ್ ಅಪ್ರೆಂಟಿಸ್
ವಿದ್ಯಾರ್ಹತೆ:
ಬಿಇ / ಬಿ.ಟೆಕ್ ಪಾಸ್
ಮಾಸಿಕ ವೇತನ:
25,000
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಅಪ್ರೆಂಟಿಸ್ ಹುದ್ದೆ ಅವಧಿ:
01 ವರ್ಷ
ಉದ್ಯೋಗ ಸ್ಥಳ:
ಹೆಚ್‌ಪಿಸಿಎಲ್‌ನ ಭಾರತದಾದ್ಯಂತದ ಎಲ್ಲ ಮಾರ್ಕೆಟಿಂಗ್ ಡಿವಿಷನ್‌ಗಳು, ಮುಂಬೈ ರಿಫೈನರಿ, ವಿಶಾಖ ರಿಫೈನರಿ
(HP) ವಿದ್ಯಾರ್ಹತೆ:
* 2021 ನೇ ಸಾಲಿನಿಂದ ಬಿಇ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು.
* ಹೆಚ್‌ಪಿಸಿಎಲ್ ಭರ್ತಿ ಮಾಡುವ ಇಂಜಿನಿಯರಿಂಗ್ ಫೀಲ್ಡ್‌ಗೆ ಸಂಬಂಧಿಸಿದ ವಿಷಯದಲ್ಲಿ ಕನಿಷ್ಠ ಶೇಕಡ.60 ಅಂಕಗಳೊಂದಿಗೆ ಬಿಇ ಪಾಸ್ ಮಾಡಿರಬೇಕು.
* ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಾಗಿದ್ದಲ್ಲಿ ಶೇಕಡ.50 ಅಂಕಗಳನ್ನು ಗಳಿಸಿದ್ದರು ಅರ್ಜಿ ಸಲ್ಲಿಸಬಹುದು. . ಯಾವೆಲ್ಲಾ ಇಂಜಿನಿಯರಿಂಗ್ ಫೀಲ್ಡ್‌ನಲ್ಲಿ ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಕೆಳಗಿನಂತೆ ತಿಳಿಸಲಾಗಿದೆ.
ಇದನ್ನೂ ಓದಿ: ವರ್ಷದ ಮೊದಲ ದಿನವೇ ಭಾರೀ ಕುಸಿತ ಕಂಡ ಸಿಲಿಂಡರ್ ದರ; ಎಷ್ಟಾಗಿದೆ ಗೊತ್ತಾ?
ಗ್ರಾಜುಯೇಟ್ ಅಪ್ರೆಂಟಿಸ್‌ಗಳನ್ನು ನೇಮಕ ಮಾಡುವ ಬ್ರ್ಯಾಂಚ್‌ಗಳು
* ಸಿವಿಲ್
* ಮೆಕ್ಯಾನಿಕಲ್
* ಇಲೆಕ್ಟ್ರಿಕಲ್
* ಕೆಮಿಕಲ್
* ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್
* ಇಲೆಕ್ಟ್ರಾನಿಕ್ಸ್ ಮತ್ತು ಟೆಲಿಕಂಮ್ಯುನಿಕೇಷನ್
* ಇನ್‌ಸ್ಟ್ರುಮೆಂಟೇಶನ್
* ಕಂಪ್ಯೂಟರ್ ಸೈನ್ಸ್
* ಪೆಟ್ರೋಲಿಯಂ ಇಂಜಿನಿಯರಿಂಗ್
ಈ ಮೇಲಿನ ವಿಭಾಗಗಳಲ್ಲಿ ಬಿಇ / ಬಿ.ಟೆಕ್ ಪಾಸಾದವರು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವ ಕುರಿತು ಚುನಾವಣಾ ಆಯೋಗ ಮಹತ್ವದ ಆದೇಶ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ವಯೋಮಿತಿ:
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
* ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
* ವಯಸ್ಸಿನ ಅರ್ಹತೆಯನ್ನು ಅರ್ಜಿ ಸ್ವೀಕಾರ ಆರಂಭಿಕ ದಿನಾಂಕಕ್ಕೆ ಪರಿಗಣಿಸಲಾಗುತ್ತದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಬಿಇ / ಬಿ.ಟೆಕ್ ಶಿಕ್ಷಣದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಈ ಸೌಲಭ್ಯದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
ಬೇಕಾದ ದಾಖಲೆಗಳು:
* ಎಸ್‌ಎಸ್‌ಎಲ್‌ಸಿ ದಾಖಲೆ
* ಬಿಇ / ಬಿ.ಟೆಕ್ ಪದವಿ ಪ್ರಮಾಣಪತ್ರ
* ಆಧಾರ್ ಕಾರ್ಡ್
* ಸಹಿ ಸ್ಕ್ಯಾನ್ ಕಾಪಿ
* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
* ಇಮೇಲ್ ವಿಳಾಸ
* ಅಭ್ಯರ್ಥಿಗಳ ಬೇಸಿಕ್ ವಿವರಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
30-12-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
13-01-2025
ವಿಶೇಷ ಸೂಚನೆ : NATS ಪೋರ್ಟಲ್ https://www.mhrdnats.gov.in ನಲ್ಲಿ ದಿನಾಂಕ 13-01-2025 ರೊಳಗೆ ರಿಜಿಸ್ಟ್ರೇಷನ್ ಪಡೆದವರನ್ನು ಈ ಪೋಸ್ಟ್‌ಗಳಿಗೆ ಪರಿಗಣಿಸಲಾಗುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





