HR Ranganath: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಅನೇಕ ಸುದ್ದಿವಾಹಿನಿಗಳು ನಿರಂತರ ಸುದ್ದಿ ಪ್ರಸಾರ ಮಾಡುತ್ತಿವೆ. ಈ ಪ್ರಕ್ರಿಯೆಯಲ್ಲಿ ಕನ್ನಡದ ಪಬ್ಲಿಕ್ ವಾಹಿನಿಯ ನಿರೂಪಕ ಹೆಚ್.ಆರ್. ರಂಗನಾಥ್ (HR Ranganath: ) ಅವರ ಭಕ್ತಿ ಮತ್ತು ಗೌರವದ ನಡೆ ಎಲ್ಲಾರ ಗಮನ ಸೆಳೆದಿದೆ.
ಇದನ್ನೂ ಓದಿ; ಶೀಘ್ರವೇ ರೈತರಿಗೆ ಬರ ಪರಿಹಾರ ತಲುಪಿಸಲು ಅಧಿಕಾರಿಗಳಿಗೆ ಸೂಚನೆ
ಶ್ರೀರಾಮನಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದ ನೇರಪ್ರಸಾರದಲ್ಲಿ ಹೆಚ್.ಆರ್.ರಂಗನಾಥ್ ಚಪ್ಪಲಿ ಧರಿಸದೇ ರಾಮನ ಬಗ್ಗೆ, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಈ ನಡೆ ಮೆಚ್ಚುಗೆ ಗಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರೊಬ್ಬರು “ಇದು ಕನ್ನಡ ಟಿವಿ ಸುದ್ದಿ ವಾಹಿನಿ ಪಬ್ಲಿಕ್ ಟಿವಿ ನಿರೂಪಕ ರಂಗನಾಥ್. ರಾಮ ಲಲ್ಲ ವಿಗ್ರಹವನ್ನು ವಿವರಿಸುವಾಗ ಚಪ್ಪಲಿ ಧರಿಸಿಲ್ಲ. ಇದು ನಮ್ಮ ಕರ್ನಾಟಕ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ; ಈ ಯೋಜನೆಯ ಫಲಾನುಭವಿಗಳು 10 ಲಕ್ಷದ ವರೆಗೆ ಪಡೆಯಬಹುದು ವಿಮಾ ಕವರೇಜ್
ರಂಗನಾಥ್ (HR Ranganath: ) ಅವರು ಮಾಧ್ಯಮ ವಲಯಗಳಲ್ಲಿ ನೇರ ಮತ್ತು ಪ್ರಾಮಾಣಿಕ ಪತ್ರಕರ್ತರಾಗಿ ವ್ಯಾಪಕವಾಗಿ ಗುರುತಿಸಲ್ಪಟ್ಟಿದ್ದಾರೆ. ಇದೀಗ ಚಪ್ಪಲಿ ಧರಿಸದೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಸಿದ ರಂಗನಾಥ್ ಅವರ ಫೋಟೋ ವೈರಲ್ ಆಗಿದೆ.
ಇದನ್ನೂ ಓದಿ; ಡಿಸಿಸಿ ಬ್ಯಾಂಕ್ ನಲ್ಲಿ ಉದ್ಯೋಗ; 93 ಹುದ್ದೆಗಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿಗಳನ್ನು ಓದಿ
- ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್ ಗೆಲ್ಲುವ ಅವಕಾಶ
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
- rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್‌ಗಳ ನೇಮಕ
- ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
- ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply