HSRP 25: HSRP ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ

(HSRP 25:) ರಾಜ್ಯದ ವಾಹನ ಸವಾರರು HSRP ನಂಬರ್ ಪ್ಲೇಟ್‌ ಅಳವಡಿಕೆಗೆ ಮಾಡಲು ಐದು ದಿನ ಬಾಕಿ ಇದ್ದು, ಅಳವಡಿಕೆ ಮಾಡದೇ ಇರುವ ವಾಹನ ಸವಾರರು ಅಳವಡಿಕೆ ಮಾಡಿಕೊಳ್ಳಬಹುದಾಗಿದೆ.


ನ್ನೂ ಓದಿ: CET ಪರೀಕ್ಷೆಯ ದಿನಾಂಕ ಬದಲಾವಣೆ.. ಹೆಚ್ಚಿನ ಇಲ್ಲಿದೆ ಮಾಹಿತಿ


ವಾಹನ ಸವಾರರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.


ನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್‌ ಆಫರ್; ಆಕರ್ಷಕ ಸಂಬಳ


ಇದರ ಮೇಲೂ HSRP ನಂಬರ್‌ ಪ್ಲೇಟ್‌ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ.


ನ್ನೂ ಓದಿ: ಈ ತಿಂಗಳ ಕೊನೆಯ ವಾರ ಗಜಕೇಸರಿ ರಾಜಯೋಗ; ಈ 5 ರಾಶಿಗೆ ಅದೃಷ್ಟವೋ ಅದೃಷ್ಟ!


2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು HSRP ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

HSRP 25: HSRP ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ

HSRP 25: HSRP ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (HSRP 25:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?