HSRP- ನಂಬರ್ ಪ್ಲೇಟ್ ವಿಚಾರದಲ್ಲಿ ಈ ತಪ್ಪು ಮಾಡಬೇಡಿ!

(HSRP- ) ರಾಜ್ಯದ ಎಲ್ಲಾ ಹಳೆಯ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ (HSRP NUMBER PLATE) ಅಳವಡಿಕೆಗೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ. ಇದರಿಂದಾಗಿ ವಾಹನ ಸವಾರರಿಗೆ ಮತ್ತಷ್ಟು ದಿನ ಅವಕಾಶ ಸಿಕ್ಕಂತಾಗಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ


2019 ರ ಏಪ್ರಿಲ್ 1 ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಗಳ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ.

ಹೈ ಸೆಕ್ಯೂರಿಟಿ ರಿಜಿಸ್ಟರೇಷನ್ ನಂಬರ್ ಪ್ಲೇಟ್ ಮಾಡಿಸಲು ಯಾವ ವಾಹನಗಳಿಗೆ ಎಷ್ಟು ಬೆಲೆ ಅಂತಾ ಜನಸಾಮಾನ್ಯರು ಗೊಂದಲದಲ್ಲಿದ್ದಾರೆ. ಅಂದರೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆ ವೇಳೆ ಯಾವ ವಾಹನಗಳಿಗೆ ಎಷ್ಟು ದರ ನಿಗದಿ ಮಾಡಲಾಗಿದೆ ಎಂಬ ವಿಷಯ ಕೆಲ ವಾಹನ ಮಾಲೀಕರಿಗೆ ತಿಳಿದಿಲ್ಲ. ಅಧಿಕ ಹಣ ಕೊಟ್ಟು ಮೋಸ ಹೊಗದೇ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಲು ಯಾವ ವಾಹನಗಳಿಗೆ ಎಷ್ಟು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಅನ್ನದಾತರಿಗೆ ಮುಖ್ಯ ಮಾಹಿತಿ; ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ತಪ್ಪದೇ ಈ ಕೆಲಸ ಮಾಡಿ


ಯಾವ ವಾಹನಗಳಿಗೆ ಎಷ್ಟು ದರ?
ಆಟೋ ಅಥವಾ ಮೂರು ಚಕ್ರದ ವಾಹನಗಳಿಗೆ 450 ರೂ.ಗಳಿಂದ 550 ರೂ.ಗಳವರೆಗೆ ನಿಗದಿ ಮಾಡಲಾಗಿದೆ. ಕಾರು ಅಥವಾ 4 ಚಕ್ರದ ವಾಹನಗಳಿಗೆ 650 ರೂ.ಗಳಿಂದ 85೦ ರೂ.ಗಳ ವರೆಗೆ ಸರ್ಕಾರ ದರ ನಿಗದಿ ಮಾಡಿದೆ. ಲಾರಿ, ಬಸ್ಸು ಮತ್ತು 10 ಚಕ್ರದ ವಾಹನಗಳಿಗೆ 650 ರೂ.ಗಳಿಂದ 800 ರೂಪಾಯಿವರೆಗೆ ಸರ್ಕಾರ ನಿಗದಿ ಮಾಡಿದೆ.


ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್


HSRP ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?:
* https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
* ಹೆಚ್.ಎಸ್.ಆರ್.ಪಿ ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
* ಹೆಚ್.ಎಸ್.ಆರ್.ಪಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
* ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
* ನಿಮ್ಮ ಅನುಕೂಲಕ್ಕೆ, ತಕ್ಕಂತೆ ಹೆಚ್.ಎಸ್.ಆರ್.ಪಿ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
* ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
* ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ ಹೆಚ್.ಎಸ್.ಆರ್.ಪಿ ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

HSRP- ನಂಬರ್ ಪ್ಲೇಟ್ ವಿಚಾರದಲ್ಲಿ ಈ ತಪ್ಪು ಮಾಡಬೇಡಿ!
HSRP- ನಂಬರ್ ಪ್ಲೇಟ್ ವಿಚಾರದಲ್ಲಿ ಈ ತಪ್ಪು ಮಾಡಬೇಡಿ!

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು