HSRP nm: HSRP ನಂಬರ್‌ ಪ್ಲೇಟ್‌ ಕುರಿತು ಬಿಗ್‌ ಅಪ್ಡೇಟ್‌

(HSRP nm:) HSRP ನಂಬರ್ ಪ್ಲೇಟ್‌ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದ್ದು, ಇದೀಗ ಮಾರ್ಚ್ 31 HSRP ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿದೆ.

HSRP ನಂಬರ್ ಪ್ಲೇಟ್ ಅನ್ನು ಅಳವಡಿಕೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.

(HSRP nm:) 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು HSRP ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

HSRP nm: HSRP ನಂಬರ್‌ ಪ್ಲೇಟ್‌ ಕುರಿತು ಬಿಗ್‌ ಅಪ್ಡೇಟ್‌
HSRP nm: HSRP ನಂಬರ್‌ ಪ್ಲೇಟ್‌ ಕುರಿತು ಬಿಗ್‌ ಅಪ್ಡೇಟ್‌

(HSRP nm:) ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ