hsrp-: ವಾಹನ ಸವಾರರಿಗೆ ಹೈ ಕೊರ್ಟ್ ನಿಂದ ಗುಡ್ ನ್ಯೂಸ್

(hsrp-:) ರಾಜ್ಯದ ಎಲ್ಲಾ ವಾಹನ ಸವಾರರಿಗೆ ಹೈಕೋರ್ಟ್ HSRP ನಂಬರ್ ಪ್ಲೇಟ್ ಅಳವಡಿಕೆಗೆ ನ.20 ರವರೆಗೆ ವಿಸ್ತರಣೆ ಮಾಡಿದ್ದು, ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 ಕ್ಕೆ ಮುಂದೂಡಲಾಗಿದ್ದು, ವಾಹನ ಸವಾರರಿಗೆ ರಿಲೀಫ್ ಸಿಕ್ಕಂತಾಗಿದೆ.


ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!


HSRP ಅಳವಡಿಕೆ ಮಾಡಿಸಿಕೊಳ್ಳಲು ನಾಲ್ಕು ಬಾರಿ ಗಡುವು ನೀಡಿತ್ತು. ಕೊನೆಯ ಬಾರಿ ಸೆ.14ರಂದು ಈ ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿ ಗಡುವು ನೀಡಿತ್ತು. ಆದರೆ, ಈ ಬಗ್ಗೆ ಸೆ.18ರಂದು ವಿಚಾರಣೆ ಇದ್ದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಯಾವುದೇ ದಂಡವನ್ನು ವಿಧಿಸಿರಲಿಲ್ಲ. ಇಂದು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯ ವಕೀಲರ ಮನವಿ ಮೇರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿಯನ್ನು 2024ರ ನವೆಂಬರ್ 20ರ ವರೆಗೆ ಅವಧಿ ವಿಸ್ತಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಈವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಆತಂಕದಲ್ಲಿದ್ದ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ ಒಂದೇ ಬಾರಿ ಜಮಾ; ಯಾವಾಗ? ಲಕ್ಷ್ಮೀ ಹೆಬ್ಬಾಳ್ಕರ್‌ ಏನಂದ್ರು?


HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?:
* https://transport.karnataka.gov.in ಅಥವಾ http://www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಿ
* ಇಲ್ಲಿ Book HSRP ಕ್ಲಿಕ್ ಮಾಡಿ
* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿ
* ನಿಮ್ಮ ವಾಹನದ ವಿವರವನ್ನು ಅಲ್ಲಿ ನಮೂದಿಸಿ
* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿ
* HSRP ನಂಬರ್ ಪ್ಲೇಟ್‌ಗೆ ಅಲ್ಲಿ ನಮೂದಿಸಿದ ಹಣವನ್ನು ಆನ್‌ಲೈನ್‌ನಲ್ಲಿ ಪಾವತಿ ಮಾಡಿ
* ಮೊಬೈಲ್ ನಂಬರ್‌ ಗೆ ಬರುವ ಒಟಿಪಿಯನ್ನು ನಮೂದಿಸಿ
* HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ಪಡೆದುಕೊಳ್ಳಿ

hsrp-: ವಾಹನ ಸವಾರರಿಗೆ ಹೈ ಕೊರ್ಟ್ ನಿಂದ ಗುಡ್ ನ್ಯೂಸ್
hsrp-: ವಾಹನ ಸವಾರರಿಗೆ ಹೈ ಕೊರ್ಟ್ ನಿಂದ ಗುಡ್ ನ್ಯೂಸ್

ಇದನ್ನೂ ಓದಿ; ಹೋಮ್‌ ಲೋನ್‌ ಪಡೆದವರು ಓದಲೇಬೇಕಾದ ಸುದ್ದಿ; ಈ ಕೆಲ್ಸ ಮಾಡೋದು ಮರಿಬೇಡಿ, ಇಲ್ಲದಿದ್ರೆ ಸಮಸ್ಯೆಯಾಗುತ್ತೆ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!