hsrp-:ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ

(hsrp-:) ರಾಜ್ಯದ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ HSRP ನಂಬರ್ ಪ್ಲೇಟ್ ಅಳವಡಿಕೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್ ಹೊರಬೀಳುತ್ತಿದೆ. ನಿಗದಿತ ಸಮಯದೊಳಗೆ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ಈ ಕಾರಣಕ್ಕೆ ಎಲ್ಲ ವಾಹನ ಮಾಲೀಕರು ಕೂಡ HSRP ಮಾಡಿಸುವಲ್ಲಿ ಬ್ಯುಸಿ ಆಗಿದ್ದಾರೆ.


ಇದನ್ನೂ ಓದಿ; ಗಣೇಶ ಚತುರ್ಥಿಯಲ್ಲಿ ಈ ವಿಚಾರಕ್ಕೆ ಶಿಕ್ಷೆ ಗ್ಯಾರಂಟಿ; ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ!;ಏನದು? ಇಲ್ಲಿದೆ ನೋಡಿ


ರಾಜ್ಯದಲ್ಲಿ 1ನೇ ಏಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ‍್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಹೆಚ್.ಎಸ್.ಆರ್.ಪಿ) ಅಳವಡಿಸುವುದು ಕಡ್ಡಾಯವಾಗಿದೆ.


ಇದನ್ನೂ ಓದಿ; 8 ತಾಲೂಕಿನ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸ್ ಆದರು ಈಗಲೇ ಅರ್ಜಿ ಸಲ್ಲಿಸಿ


ಈಗಾಗಲೇ ಸರ್ಕಾರ ಹಲವು ಬಾರಿ ಹೆಚ್.ಎಸ್.ಆರ್.ಪಿ ಅಳವಡಿಕೆಯ ಕೊನೆಯ ದಿನಾಂಕವನ್ನು ಸರ್ಕಾರ ನಿಗದಿ ಪಡಿಸಿತ್ತು. ಸದ್ಯ ಸರ್ಕಾರ ಸೆಪ್ಟೆಂಬರ್ 15, 2024 ನ್ನು ಕೊನೆಯ ದಿನಾಂಕವಾಗಿ ಘೋಷಿಸಿದೆ. ಇನ್ನು ಸೆಪ್ಟೆಂಬರ್ 15 ನಂತರ ನಂಬರ್ ಪ್ಲೇಟ್ ಹಾಕದೆ ಇರುವ ವಾಹನ ಸವಾರರಿಗೆ ದಂಡ ಕೂಡ ವಿಧಿಸಲಾಗುತ್ತದೆ.


ಇದನ್ನೂ ಓದಿ; ಲೋನ್‌ ಹೊಂದಿರುವವರಿಗೆ ಗುಡ್‌ನ್ಯೂಸ್‌!; EMI ಕಟ್ಟಲು ಆಗಿಲ್ಲವೆಂದು ಚಿಂತೆ ಬೇಡ, ಈ ಟಿಪ್ಸ್ ಫಾಲೋ ಮಾಡಿ!


2019 ಎಪ್ರಿಲ್ 1 ಕ್ಕಿಂತ ಹಿಂದಿನ ವಾಹನಗಳು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಪೊಲೀಸರು 2000 ದಂಡ ವಿಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ನೀವು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಸಿದ್ರೆ ಅದರ ರಶೀದಿಯನ್ನು ಪೊಲೀಸರಿಗೆ ತೋರಿಸಿದ್ರೆ ನೀವು ದಂಡದಿಂದ ಬಚಾವ್ ಆಗಬಹುದಾಗಿದೆ. ಹೌದು, ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಕೊಂಡು ನಂಬರ್ ಪ್ಲೇಟ್ ಬರುವುದು ತಡವಾದರೆ ನೋಂದಣಿ ಮಾಡಿಸಿದ ರಶೀದಿಯನ್ನು ತೋರಿಸಿದರೆ ನೀವು ದಂಡದಿಂದ ರಿಯಾಯಿತಿ ಪಡೆಯಬಹುದು.

hsrp-:ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ
hsrp-:ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ

ಇದನ್ನೂ ಓದಿ; ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಗಲಿದೆ 6,000 ಸ್ಕಾಲರ್ ಶಿಪ್;  ಹೀಗೆ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?