HSRP-Number Plate: HSRP ಅಳವಡಿಕೆ ಕುರಿತು ಬಿಗ್ ಅಪ್ಡೇಟ್

(HSRP-Number Plate) ಹಳೆಯ ವಾಹನಗಳಿಗೆ ಕಡ್ಡಾಯವಾಗಿ HSRP ನಂಬರ್ ಪ್ಲೇಟ್ ಅಳವಡಿಸುವಂತೆ ಸರ್ಕಾರ ಹಲವು ಬಾರೀ ಗಡುವು ವಿಸ್ತರಿಸಿದೆ. ಇದೀಗ ಮೇ 31 ಕೊನೆಯ ದಿನವಾಗಿದೆ. ಈ ಬಾರಿಯೂ ಸರ್ಕಾರ ಗಡುವನ್ನು ವಿಸ್ತರಿಸುತ್ತದೆಯೇ ಎನ್ನುವ ಚರ್ಚೆ ನಡೆದಿದೆ.


ಇದನ್ನೂ ಓದಿ: ಇಬ್ಬರು ಮಕ್ಕಳಿರೋ ಕುಟುಂಬಕ್ಕೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ರಾಜ್ಯದಲ್ಲಿ ಏಪ್ರಿಲ್ 1, 2019 ಕ್ಕೆ ಮೊದಲು ನೋಂದಾಯಿಸಲಾದ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಆಗಸ್ಟ್ 17, 2023 ರಂದು ಸರ್ಕಾರ ಈ ಕುರಿತಾಗಿ ಆದೇಶ ಹೊರಡಿಸಿದ್ದು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಈ ಮೊದಲು ದ್ವಿಚಕ್ರ ವಾಹನ. ತಿಚಕ್ರ ವಾಹನ, ಕಾರು, ಲಘು ಮತ್ತು ಭಾರಿ ವಾಣಿಜ್ಯ ವಾಹನ, ಟ್ರೇಲರ್, ಟ್ಯಾಕ್ಟರ್ ಗಳಿಗೆ ನವೆಂಬರ್ 17, 2023 ರ ಗಡುವು ವಿಧಿಸಲಾಗಿತ್ತು.


ಇದನ್ನೂ ಓದಿ: ಕೋಟ್ಯಂತರ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್; ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ


ವಾಹನ ಮಾಲೀಕರು HSRP ಅಳವಡಿಕೆ ಬಗ್ಗೆ ಅಷ್ಟೇನು ಆಸಕ್ತಿ ತೋರಿಸಲಿಲ್ಲ. ಕೊನೆ ಹಂತದಲ್ಲಿ ನೋಂದಣಿಗೆ ಮುಂದಾಗಿದ್ದು, ಬಳಿಕ ಸರ್ಕಾರ ಗಡುವನ್ನು ಮತ್ತೆ ವಿಸ್ತರಿಸಿತ್ತು. ಇದೀಗ 2024 ರ ಮೇ 31 ರವರೆಗೆ ವಿಸ್ತರಿಸಲಾಗಿದೆ. ಇನ್ನೂ ಕೇವಲ 13 ದಿನಗಳಷ್ಟೇ ಬಾಕಿ ಇದ್ದು, ಅಷ್ಟರೊಳಗೆ ನೋಂದಾಯಿಸಿಕೊಳ್ಳದಿದ್ದರೆ ದಂಡ ಪಾವತಿಸಬೇಕಿದೆ. ಇನ್ನೂ ಹೆಚ್ಚಿನ ಸಂಖ್ಯೆಯ ವಾಹನಗಳು HSRP ಗೆ ನೋಂದಾಯಿಸಿಕೊಳ್ಳಬೇಕಿರುವುದರಿಂದ ಸರ್ಕಾರ ಗಡುವು ವಿಸ್ತರಿಸಬಹುದಾದ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.


ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರದ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಬ್ಯಾಂಕ್ ಅಧಿಕಾರಿಗಳಿಗೆ ಸರ್ಕಾರದಿಂದ ಎಚ್ಚರಿಕೆ


ಮೇ 31 ರೊಳಗೆ HSRP ಗೆ ನೋಂದಾಯಿಸಿಕೊಳ್ಳದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಆರಂಭಿಕವಾಗಿ 500 ರೂಪಾಯಿ, ನಂತರದಲ್ಲಿ ಒಂದು ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ.

HSRP-Number Plate: HSRP ಅಳವಡಿಕೆ ಕುರಿತು ಬಿಗ್ ಅಪ್ಡೇಟ್
HSRP-Number Plate: HSRP ಅಳವಡಿಕೆ ಕುರಿತು ಬಿಗ್ ಅಪ್ಡೇಟ್

ಇದನ್ನೂ ಓದಿ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ; ಈ ಎಲ್ಲಾ ಮೊಬೈಲ್ ಫೋನ್ ಗಳು ಬ್ಯಾನ್; ಯಾಕೆ? ಯಾವ ಮೊಬೈಲ್ ಫೋನ್, ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್