HSRP Number Plate;-HSRP ನಂಬರ್ ಪ್ಲೇಟ್ ನಿಯಮ ಬದಲಾವಣೆ!

(HSRP Number Plate;-) ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್ ಹೊರಬೀಳುತ್ತಿದೆ. ವಾಹನ ಸವಾರರು ಈ HSRP ಅಳವಡಿಕೆಯ ಬಗ್ಗೆ ಹೆಚ್ಚು ಚಿಂತಿಸುವಂತಾಗಿದೆ. ನಿಗದಿತ ಸಮಯದೊಳಗೆ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ಈ ಕಾರಣಕ್ಕೆ ಎಲ್ಲ ವಾಹನ ಮಾಲೀಕರು ಕೂಡ HSRP ಮಾಡಿಸುವಲ್ಲಿ ಬ್ಯುಸಿ ಆಗಿದ್ದಾರೆ.


ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ


ಈಗಾಗಲೇ ಸರ್ಕಾರ ಹಲವು ಬಾರಿ HSRP ಅಳವಡಿಕೆಯ ಕೊನೆಯ ದಿನಾಂಕವನ್ನು ಸರ್ಕಾರ ನಿಗದಿ ಪಡಿಸಿತ್ತು. ಸದ್ಯ ಸರ್ಕಾರ ಸೆಪ್ಟೆಂಬರ್ 15, 2024 ನ್ನು ಕೊನೆಯ ದಿನಾಂಕವಾಗಿ ಘೋಷಿಸಿದೆ. ಇನ್ನು ಸೆಪ್ಟೆಂಬರ್ 15 ನಂತರ ನಂಬರ್ ಪ್ಲೇಟ್ ಹಾಕದೆ ಇರುವ ವಾಹನ ಸವಾರರಿಗೆ ದಂಡ ಕೂಡ ವಿಧಿಸಲಾಗುತ್ತದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್‌ ಶಾಕ್‌; ಇನ್ಮುಂದೆ 1.70 ಲಕ್ಷ ಮಹಿಳೆಯರಿಗೆ ಬರಲ್ಲ ಗೃಹಲಕ್ಷ್ಮಿಯ 2000 ಹಣ!


ದಂಡದಿಂದ ರಿಯಾಯಿತಿ..!:
2019 ಎಪ್ರಿಲ್ 1 ಕ್ಕಿಂತ ಹಿಂದಿನ ವಾಹನಗಳು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಪೊಲೀಸರು 2000 ದಂಡ ವಿಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ನೀವು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಸಿದ್ರೆ ಅದರ ರಶೀದಿಯನ್ನು ಪೊಲೀಸರಿಗೆ ತೋರಿಸಿದ್ರೆ ನೀವು ದಂಡದಿಂದ ಬಚಾವ್ ಆಗಬಹುದಾಗಿದೆ. ಹೌದು, ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಕೊಂಡು ನಂಬರ್ ಪ್ಲೇಟ್ ಬರುವುದು ತಡವಾದರೆ ನೋಂದಣಿ ಮಾಡಿಸಿದ ರಶೀದಿಯನ್ನು ತೋರಿಸಿದರೆ ನೀವು ದಂಡದಿಂದ ರಿಯಾಯಿತಿ ಪಡೆಯಬಹುದು.


ಇದನ್ನೂ ಓದಿ: ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ; 1.73 ಲಕ್ಷ BPL ರೇಷನ್ ಕಾರ್ಡ್ ವಿತರಣೆ


ಯಾವ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಕಡ್ಡಾಯ:
ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ‍್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಹೆಚ್.ಎಸ್.ಆರ್.ಪಿ) ಅಳವಡಿಸುವುದು ಕಡ್ಡಾಯವಾಗಿದೆ.

HSRP Number Plate;-HSRP ನಂಬರ್ ಪ್ಲೇಟ್ ನಿಯಮ ಬದಲಾವಣೆ!
HSRP Number Plate;-HSRP ನಂಬರ್ ಪ್ಲೇಟ್ ನಿಯಮ ಬದಲಾವಣೆ!

ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 44,228 ಹುದ್ದೆಗಳಿಗೆ ಅರ್ಜಿ ಆಹ್ವಾನ; 10,000 ದಿಂದ 29,380 ಸಂಬಳ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ