hsrp-number plate;ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್

(hsrp-number plate;) ರಾಜ್ಯದ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನಂಬರ್ ಪ್ಲೇಟ್ ಅಳವಡಿಸುವಂತೆ ಸೂಚಿಸಲಾಗಿದ್ದು, ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಲು ನೀಡಿದ ಗಡುವು ಜುಲೈ 4 ರ ತನಕ ಮತ್ತೆ ವಿಸ್ತರಣೆ ಮಾಡಿದೆ. ಹೀಗಾಗಿ ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರು ಜುಲೈ 4 ವರೆಗೆ ಮಾಡಿಸಬಹುದಾಗಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ


ಅಳವಡಿಸಿಕೊಳ್ಳದೆ ಇರುವವರು ಈ ರೀತಿ ಮಾಡಿ:
ಒಂದು ವೇಳೆ ಇನ್ನು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದೆ ಇದ್ದಲ್ಲಿ ಅಂತಹ ವಾಹನ ಸವಾರರರು ಜುಲೈ 4 ರ ನಂತರ ದಂಡದಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡಬಹುದಾಗಿದೆ. ಹೌದು, ಈಗಾಗಲೇ ನಂಬರ್ ಪ್ಲೇಟ್ ಗೆ ಅರ್ಜಿ ಸಲ್ಲಿಸಿದವರು ಇನ್ನು ಅಳವಡಿಕೆ ಮಾಡದೇ ಇರುವವರು ಜುಲೈ 4 ರ ನಂತರ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಸಿರುವ ಅದರ ರಶೀದಿಯನ್ನು ಪೊಲೀಸರಿಗೆ ತೋರಿಸಿದರೆ ನೀವು ದಂಡದಿಂದ ಬಚಾವ್ ಆಗಬಹುದಾಗಿದೆ. ಹೌದು, ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಕೊಂಡು ನಂಬರ್ ಪ್ಲೇಟ್ ಬರುವುದು ತಡವಾದರೆ ನೋಂದಣಿ ಮಾಡಿಸಿದ ರಶೀದಿಯನ್ನು ತೋರಿಸಿದರೆ ನೀವು ದಂಡದಿಂದ ರಿಯಾಯಿತಿ ಪಡೆಯಬಹುದು.


ಇದನ್ನೂ ಓದಿ: ಅನ್ನದಾತರಿಗೆ ಮುಖ್ಯ ಮಾಹಿತಿ; ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ತಪ್ಪದೇ ಈ ಕೆಲಸ ಮಾಡಿ


HSRP ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?:
* https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
* HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
* HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
* ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
* ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
* ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
* ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.


ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್


ಯಾವ ವಾಹನಗಳಿಗೆ ಎಷ್ಟು ದರ?
ಆಟೋ ಅಥವಾ ಮೂರು ಚಕ್ರದ ವಾಹನಗಳಿಗೆ 450 ರೂ.ಗಳಿಂದ 550 ರೂ.ಗಳವರೆಗೆ ನಿಗದಿ ಮಾಡಲಾಗಿದೆ. ಕಾರು ಅಥವಾ 4 ಚಕ್ರದ ವಾಹನಗಳಿಗೆ 650 ರೂ.ಗಳಿಂದ 85೦ ರೂ.ಗಳ ವರೆಗೆ ಸರ್ಕಾರ ದರ ನಿಗದಿ ಮಾಡಿದೆ. ಲಾರಿ, ಬಸ್ಸು ಮತ್ತು 10 ಚಕ್ರದ ವಾಹನಗಳಿಗೆ 650 ರೂ.ಗಳಿಂದ 800 ರೂಪಾಯಿವರೆಗೆ ಸರ್ಕಾರ ನಿಗದಿ ಮಾಡಿದೆ.

hsrp-number plate;ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್
hsrp-number plate;ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಪ್ರವಾಸಿ ಗೈಡ್‌ ಹುದ್ದೆಗೆ ಅರ್ಜಿ ಆಹ್ವಾನ; ಎಲ್ಲಿ? ಅರ್ಹತೆ ಏನಿರಬೇಕು, ಇಲ್ಲಿದೆ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು