hsrp Number-plate: ಈ ಕಂಪನಿಯ ವಾಹನ ಮಾಲೀಕರಿಗೆ ಸಂಕಷ್ಟ

(hsrp Number-plate) ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸಮೀಪಿಸುತ್ತಿದ್ದು, ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಆದರೆ, ಕೆಲ ಕಂಪನಿಗಳಿಂದ ಖರೀದಿಸಿರುವ ವಾಹನ ಮಾಲೀಕರಿಗೆ ಇದೀಗ HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಸಂಕಷ್ಟ ಎದುರಾಗಿದೆ. ಯಾಕೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು


ಈ ಕಂಪನಿಯಿಂದ ಖರೀದಿಸಿರುವ ವಾಹನಗಳಿಗೆ ಸಂಕಷ್ಟ:
ಹಳೆಯ ವಾಹನಗಳಿಗೆ ಅಂದರೆ 2019 ರ ಎಪ್ರಿಲ್ 1 ಕ್ಕೆ ಮೊದಲು ಖರೀದಿಸಿರುವ ಜಾವಾ, ಯೆಜ್ಞ, ಫೋರ್ಡ್, ಕೈನೆಟಿಕ್ ಹೋಂಡಾ, ವಿಲ್ಲೀಸ್, ದೇವೂ ಸೇರಿದಂತೆ ಅನೇಕ ವಾಹನ ಕಂಪನಿಗಳು ಬಂದ್ ಆಗಿದ್ದು, ಈ ಕಂಪನಿಯಿಂದ ಖರೀದಿಸಿರುವ ಕಾರ್, ಬೈಕ್, ದ್ವಿಚಕ್ರ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಸಮಸ್ಯೆಯಾಗಿದೆ.


ಇದನ್ನೂ ಓದಿ: hsrp ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ


HSRP ಅಳವಡಿಕೆಗೆ ಆನ್ನೈನ್ ನಲ್ಲಿ ಮುಂಗಡವಾಗಿ ಕೋರಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಪೋರ್ಟಲ್ಲಿ ತಮ್ಮ ವಾಹನದ ಕಂಪನಿ ಆಯ್ಕೆ ಮಾಡಿ ನಿಗದಿತ ಶುಲ್ಕ ಪಾವತಿಸಬೇಕು. ವಾಹನ ಉತ್ಪಾದಕ ಕಂಪನಿಗಳು HSRP ಪ್ಲೇಟ್ ಗಳನ್ನು ವಾಹನ ಮಾರಾಟದ ಶೋರೂಮ್ ಗಳಿಗೆ ಪೂರೈಸಲು ಅಧಿಕೃತ HSRP ಏಜೆನ್ಸಿಗಳೊಂದಿಗೆ ಒಪ್ಪಂದ ಮಾಡಿಕೊಂಡಿವೆ.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗ; 40,000ಕ್ಕೂ ಅಧಿಕ ಹುದ್ದೆಗೆ ನೇಮಕಾತಿ; 10th ಪಾಸಾದವರು ಅರ್ಜಿ ಸಲ್ಲಿಸಿ


ಉತ್ಪಾದನೆ ನಿಲ್ಲಿಸಿರುವ ಕೆಲವು ವಾಹನ ಕಂಪನಿಗಳು ಅಧಿಕೃತ HSRP ಏಜೆನ್ಸಿಗಳೊಂದಿಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಉತ್ಪಾದನೆ ನಿಲ್ಲಿಸಿದ ವಾಹನ ಕಂಪನಿಗಳ ಹೆಸರು ಪೋರ್ಟಲ್ ಗಳಲ್ಲಿಯೂ ಇಲ್ಲ. ನಿಗದಿತ ಅವಧಿ ಒಳಗೆ HSRP ಅಳವಡಿಸಿಕೊಳ್ಳದಿದ್ದರೆ ದಂಡ ವಿಧಿಸಲಾಗುತ್ತದೆ. ಉತ್ಪಾದನೆ ನಿಲ್ಲಿಸಿದ ಕಂಪನಿ ವಾಹನ ಖರೀದಿಸಿದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಬೇಕೆಂಬುದು ಮನವಿ ಮಾಡಿದ್ದಾರೆ.

ಉತ್ಪಾದನೆ ನಿಲ್ಲಿಸಿದ ಕೆಲವು ಕಂಪನಿಗಳ HSRP ಪ್ಲೇಟ್ ಸಿಗದೇ ವಾಹನ ಮಾಲೀಕರಿಗೆ ಸಮಸ್ಯೆಯಾಗಿದ್ದು, ಈ ಸಂಬಂಧ ಸಾಕಷ್ಟು ದೂರುಗಳು ಕೂಡ ಸಾರಿಗೆ ಇಲಾಖೆಗೆ ಸಲ್ಲಿಕೆಯಾಗಿದೆ. ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯಕ್ಕೆ ಈ ಬಗ್ಗೆ ಪತ್ರ ಬರೆದು ಸ್ಪಷ್ಟನೆ ಕೇಳಲಾಗಿದೆ.

hsrp Number-plate: ಈ ಕಂಪನಿಯ ವಾಹನ ಮಾಲೀಕರಿಗೆ ಸಂಕಷ್ಟ
hsrp Number-plate: ಈ ಕಂಪನಿಯ ವಾಹನ ಮಾಲೀಕರಿಗೆ ಸಂಕಷ್ಟ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
    4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
    5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
    7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    8. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    9. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    10. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ