(HSRP number-plate;) ಎಲ್ಲಾ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ (HSRP NUMBER PLATE) ಅಳವಡಿಕೆಗೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ. ಇದರಿಂದಾಗಿ ವಾಹನ ಸವಾರರಿಗೆ ಮತ್ತಷ್ಟು ದಿನ ಅವಕಾಶ ಸಿಕ್ಕಂತಾಗಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
2019 ರ ಏಪ್ರಿಲ್ 1 ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಗಳ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ. ಅಲ್ಲದೆ HSRP ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್..; ಈಗಲೇ Apply ಮಾಡಿ
ಈ ಮೊದಲು ಹೆಚ್.ಎಸ್.ಆರ್.ಪಿ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12 ರವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಈಗ ದಿನಾಂಕ ಮುಕ್ತಾಯವಾದ ಹಿನ್ನಲೆಯಲ್ಲಿ ಈ ಆದೇಶವನ್ನು ಜುಲೈ 4 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮುಕ್ತಾಯ; ಸಾರಿಗೆ ಸಚಿವರು ಹೇಳಿದ್ದೇನು?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ






