(HSRP-NUMBER-PLATE-;) ರಾಜ್ಯದ ಎಲ್ಲಾ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್ ಅಳವಡಿಕೆ ಕಡ್ಡಾಯವಾಗಿದ್ದು, ಇನ್ನು ಅಳವಡಿಕೆ ಮಾಡದ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಹೌದು, ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದ ವಾಹನ ಸವಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದ್ದು, ಇದರಿಂದ ಹೆಚ್.ಎಸ್.ಆರ್.ಪಿ ಅಳವಡಿಕೆ ಮಾಡದ ವಾಹನ ಸವಾರರಿಗೆ ರಿಲೀಫ್ ಸಿಕ್ಕಾಂತಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
ಐದು ಬಾರಿ ಗಡುವು ವಿಸ್ತರಣೆ:
ಹೌದು, ರಾಜ್ಯ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಐದು ಬಾರಿ ಗಡುವು ನೀಡಲಾಗಿತ್ತು. ಇದೀಗ ಡಿಸೆಂಬರ್ 31 ಕೊನೆಯ ದಿನವಾಗಿದೆ.
ಗಡುವು ಮುಗಿದ ಕೂಡಲೇ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿತ್ತು. ಆದರೆ, ಹೈಕೋರ್ಟ್ ವಾಹನ ಸವಾರರಿಗೆ ರಿಲೀಫ್ ನೀಡಿದೆ. ಹೌದು, ಮುಂದಿನ ಆದೇಶದ ವರೆಗೂ ವಾಹನ ಮಾಲೀಕರ ಮೇಲೆ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
ಗಡುವು ಮುಗಿದ ಬಳಿಕ ಕೋರ್ಟ್ ಸೂಚನಂತೆ ಪಾಲನೆ:
ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ, ಡಿಸೆಂಬರ್ 31 ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಮುಂದಿನ ಆದೇಶದ ಬಳಿಕ ಹೈಕೋರ್ಟ್ಯಾವ ಸೂಚನೆ ನೀಡುತ್ತದೆಯೋ ಅದನ್ನು ಪಾಲನೆ ಮಾಡುತ್ತೇವೆ ಎಂದಿದ್ದಾರೆ.
ಸದ್ಯ ಹೆಚ್.ಎಸ್.ಆರ್.ಪಿ ಅಳವಡಿಕೆ ಮಾಡದ ವಾಹನ ಸವಾರರಿಗೆ ಡಿಸೆಂಬರ್ 31 ರವರೆಗೆ ಅಳವಡಿಕೆ ಮಾಡಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






