Hsrp-number-Plate: ನಂಬರ್ ಪ್ಲೇಟ್ ಅಳವಡಿಸಲು 6 ದಿನ ಮಾತ್ರ ಬಾಕಿ

(Hsrp-number-Plate:) ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.


ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿದ್ದರೆ ಅರ್ಜಿ ಸಲ್ಲಿಸಿ


ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ಶ್ರೀಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್. ಟ್ರಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (HSRP) ಅಳವಡಿಸುವುದು ಕಡ್ಡಾಯವಾಗಿದೆ.


ಇದನ್ನೂ ಓದಿ; 10th, 12th ಪಾಸ್ ಆದವರಿಗೆ ಸಿಗಲಿದೆ 60,000 ಸ್ಕಾಲರ್ ಶಿಪ್; ಈ ಷರತ್ತು ಕಡ್ಡಾಯ


ವಾಹನ ಮಾಲೀಕರು ಆಸಕ್ತಿ ತೋರಿಸದ ಕಾರಣ 2024ರ ಫೆಬ್ರವರಿವರೆಗೆ ಗಡುವು ವಿಸ್ತರಿಸಲಾಗಿತ್ತು. ಹೆಚ್ಚಿನ ವಾಹನಗಳ ಮಾಲೀಕರು HSRP ಅಳವಡಿಸಿಕೊಳ್ಳದ ಹಿನ್ನೆಲೆಯಲ್ಲಿ ಜುಲೈ ಮತ್ತು ಸೆಪ್ಟೆಂಬರ್ 15ಕ್ಕೆ ಎರಡು ಬಾರಿ ಗಡುವು ವಿಸ್ತರಿಸಿ ಸಾರಿಗೆ ಇಲಾಖೆ ಆದೇಶಿಸಿತ್ತು. ಇದೇ ಸೆಪ್ಟೆಂಬರ್ 15ಕ್ಕೆ ರಾಜ್ಯ ಸರ್ಕಾರ ನೀಡಿದ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ಸೆ. 16ರಿಂದ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ.


ಇದನ್ನೂ ಓದಿ; ಕೋಟಕ್ ಲೈಫ್ ಇನ್ಶೂರೆನ್ಸ್ ವತಿಯಿಂದ ವಿದ್ಯಾರ್ಥಿವೇತನ; ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 30,000 ಸ್ಕಾಲರ್ ಶಿಪ್;  ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಇನ್ನು ನಂಬರ್ ಪ್ಲೇಟ್ ಅಳವಡಿಕೆಗೆ 6 ದಿನ ಮಾತ್ರ ಬಾಕಿ ಉಳಿದಿದೆ.

Hsrp-number-Plate: ನಂಬರ್ ಪ್ಲೇಟ್ ಅಳವಡಿಸಲು 6 ದಿನ ಮಾತ್ರ ಬಾಕಿ
Hsrp-number-Plate: ನಂಬರ್ ಪ್ಲೇಟ್ ಅಳವಡಿಸಲು 6 ದಿನ ಮಾತ್ರ ಬಾಕಿ

ಇದನ್ನೂ ಓದಿ; ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ಸ್ಕಾಲರ್ ಶಿಪ್; ಈಗಲೇ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!